SP ಮಿಥುನ್​ ಕುಮಾರ್ ಆ್ಯಕ್ಷನ್! ಶಿವಮೊಗ್ಗ , ಸಾಗರ, ಭದ್ರಾವತಿಯಲ್ಲಿ 263 ರೌಡಿಗಳ ಪರೇಡ್! ಕಾರಣವೇನು ಗೊತ್ತಾ?

KARNATAKA NEWS/ ONLINE / Malenadu today/ Sep 14, 2023 SHIVAMOGGA NEWS    ಶಿವಮೊಗ್ಗ ಪೊಲೀಸರು ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಿನ್ನೆಲೆ ಕೈಗೊಳ್ಳುತ್ತಿರುವ ಭದ್ರತಾ ವ್ಯವಸ್ಥೆಯ ಸಿದ್ದತೆಗೆ ಪೂರಕವಾಗಿ ನಾನಾ ರೀತಿಯ ಕೆಲಸಗಳನ್ನು ಮಾಡುತ್ತಿದ್ದಾರೆ. ಇತ್ತೀಚೆಗೆ ಶಿವಮೊಗ್ಗದ ರೌಡಿಗಳ ಮನೆ ಬಾಗಿಲಿಗೆ ಹೋಗಿ ವಾರ್ನಿಂಗ್ ಕೊಟ್ಟಿದ್ದ ಎಸ್​ಪಿ ಮಿಥುನ್ ಕುಮಾರ್, ಇದೀಗ ರೌಡಿ ಪರೇಡ್ ನಡೆಸಿದ್ದಾರೆ.  ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹಿತದೃಷ್ಠಿಯಿಂದ … Read more

ಹೊಳೆಹೊನ್ನೂರು ಸರ್ಕಲ್​ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ ಪ್ರಕರಣ ಸಂಬಂಧ ಎಸ್​ಪಿ ಮಿಥುನ್​ ಕುಮಾರ್ ಮತ್ತೊಂದು ಹೆಜ್ಜೆ

ಹೊಳೆಹೊನ್ನೂರು ಸರ್ಕಲ್​ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ ಪ್ರಕರಣ ಸಂಬಂಧ ಎಸ್​ಪಿ ಮಿಥುನ್​ ಕುಮಾರ್ ಮತ್ತೊಂದು ಹೆಜ್ಜೆ

KARNATAKA NEWS/ ONLINE / Malenadu today/ Sep 9, 2023 SHIVAMOGGA NEWS   ಹೊಳೆಹೊನ್ನೂರು ಮಹಾತ್ಮ ಗಾಂಧಿ ಸರ್ಕಲ್​ನಲ್ಲಿದ್ದ ರಾಷ್ಟ್ರಪಿತ ಗಾಂಧೀಜಿಯವರ ಪುತ್ತಳಿಯನ್ನು ದ್ವಂಸಗೊಳಿಸಿದ್ದ ಪ್ರಕರಣ ಶಿವಮೊಗ್ಗದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಪ್ರಕರಣವನ್ನು ಶಿವಮೊಗ್ಗ ಪೊಲೀಸರು ಘಟನೆ ನಡೆದ ಮೂರು ದಿನಗಳ ಅಂತರದಲ್ಲಿ ಭೇದಿಸಿದ್ದರು. ಈ ಪ್ರಕರಣದ  ತನಿಖೆಯಲ್ಲಿ ಯಶಸ್ಸು ಸಾಧಿಸಿದ ಅಧಿಕಾರಿಗಳಿಗೆ ಶಿವಮೊಗ್ಗ ಎಸ್​ಪಿ ಸನ್ಮಾನ ಮಾಡಿದ್ದಾರೆ.  ನಿನ್ನೆ  08-09-2023 ರಂದು ಬೆಳಗ್ಗೆ ಶಿವಮೊಗ್ಗ ನಗರದ ಡಿಎಆರ್  ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು