ಅಮೀರ್ ಅಹಮ್ಮದ್ ಸರ್ಕಲ್ ಬಳಿ ಮೊಬೈಲ್ ಅಂಗಡಿಯಲ್ಲಿ ಯುವಕನಿಗೆ ಇರಿತ
ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಶಿವಮೊಗ್ಗ ನಗರದ ಅಮೀರ್ ಅಹಮ್ಮದ್ ಸರ್ಕಲ್ ಬಳಿ (Amir Ahmad Circle Shimoga) ಯುವಕನೊಬ್ಬನಿಗೆ ಮಾರಕಾಸ್ತ್ರದಿಂದ ಇರಿಯಲಾಗಿದೆ, ಸಯ್ಯದ್ ಬರ್ಕತ್ (32) ಎಂಬಾತನಿಗೆ ಇರಿಯಾಗಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾನೆ. ಈತನನ್ನು ಸದ್ಯ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಮನಕ್ಕೆ: ಶಿವಮೊಗ್ಗ ಜಿಲ್ಲಾ ಪಂಚಾಯತಿಯಲ್ಲಿ ಅಕೌಂಟ್ಸ್ ಮ್ಯಾನೇಜರ್ ಹುದ್ದೆ! ಉದ್ಯೋಗ ಸುದ್ದಿ! ಅಮೀರ್ ಅಹಮ್ಮದ್ ಸರ್ಕಲ್ ಸಮೀಪ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದ ಸಯ್ಯದ್ ಬರ್ಕತ್, ಎಂದಿನಂತೆ ವ್ಯವಹಾರದಲ್ಲಿ ತೊಡಗಿದ್ದ. ಈ ವೇಳೆ … Read more