BREAKING NEWS ಭದ್ರಾವತಿಯಲ್ಲಿ ಕೈಕೊಟ್ಟು ನಿಂತ ಬೆಂಗಳೂರು-ತಾಳಗುಪ್ಪ ಇಂಟರ್ಸಿಟಿ ರೈಲು
ಬೆಂಗಳೂರು- ತಾಳಗುಪ್ಪ ಇಂಟರ್ ಸಿಟಿ ರೈಲು (bangalore to talguppa train)ಇವತ್ತು ಭದ್ರಾವತಿಯಿಂದ ತುಸು ಮುಂದಕ್ಕೆ ಬಂದು ನಿಂತಿದೆ. ಇಂಜಿನ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರೈಲು ಕಡದಕಟ್ಟೆಯಲ್ಲಿ ನಿಂತು ಬಿಟ್ಟಿತ್ತು. ಹೀಗಾಗಿ ರೈಲಿನಲ್ಲಿ ಬಂದಿದ್ದ ಪ್ರಯಾಣಿಕರು ಗೊಂದಲಕ್ಕೀಡಾದರು. ಸುಮಾರು ಒಂದು ಗಂಟೆಗೂ ಅಧಿಕ ಕಾಲ ಕಡದಕಟ್ಟೆಯ ಬಳಿ ಟ್ರೈನ್ ನಿಂತಿದ್ದರಿಂದ ಸಾಕಷ್ಟು ಸಮಸ್ಯೆ ಉಂಟಾಗಿತ್ತು. ಇದನ್ನು ಸಹ ಓದಿ :ಅಡಿಕೆ ದರ ಕ್ವಿಂಟಾಲ್ಗೆ 20 ಸಾವಿರ ಕಡಿಮೆಯಾಗಲು ಬಿಜೆಪಿ ಕಾರಣ? | ಗುಟ್ಕಾ ವ್ಯಾಪಾರಸ್ಥರ ಪರ … Read more