ಟ್ಯಾಂಕ್ ಮೊಹಲ್ಲಾ ಮಸೀದಿ ಬಳಿಯಲ್ಲಿ ಗಣಪತಿ ಮೆರವಣಿಗೆ ಸಾಗುತ್ತಿದ್ದ ವೇಳೆ ನಡೆದಿದ್ದೇನು?

KARNATAKA NEWS/ ONLINE / Malenadu today/ Sep 22, 2023 SHIVAMOGGA NEWS’ ಶಿವಮೊಗ್ಗದ ಟ್ಯಾಂಕ್​ ಮೊಹಲ್ಲಾದಲ್ಲಿ ಗಣಪತಿ ವಿಸರ್ಜನೆ ವೇಳೆ ನಿನ್ನೆ ಸಣ್ಣಪುಟ್ಟ ಘಟನೆಯೊಂದು ನಡೆದಿದ್ದು, ರಾತ್ರಿಯೇ ಸ್ಥಳಕ್ಕೆ ಎಸ್​ಪಿ ಮಿಥುನ್ ಕುಮಾರ್ ಭೇಟಿಕೊಟ್ಟು ಪರಿಸ್ಥಿತಿಯನ್ನು ಕಂಟ್ರೋಲ್ ಮಾಡಿದ್ದಾರೆ.  ಇಲ್ಲಿನ ಕೇಸರಿ ಪಡೆಯ ಗಣಪತಿ ವಿಸರ್ಜನೆಯ ಮೆರವಣಿಗೆ ಟ್ಯಾಂಕ್​ ಮೊಹಲ್ಲಾದಲ್ಲಿ ನಡೆಯುತ್ತಿತ್ತು. ಈ ವೇಳೇ ಅಲ್ಲಿಯ ಮಸೀದಿ ಬಳಿಯಲ್ಲಿ ಮೆರವಣಿಗೆ ಸಾಗಿ ಬಂದಿದೆ. ಅದೇ ಸಂದರ್ಭದಲ್ಲಿ ಪೇಪರ್​ ಚೂರುಗಳು ಒಮ್ಮೆಲೆ ಹಾರುವ ಪಟಾಕಿಯೊಂದನ್ನ ಹೊಡೆಯಲಾಗಿದೆ. … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು