ನ.7 ರಿಂದ 10 ರವೆರೆಗೆ ಕೃಷಿ-ತೋಟಗಾರಿಕೆ ಮೇಳ : ಬರಲಿದ್ದಾರೆ ಸಿಎಂ, ಡಿಸಿಎಂ
ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 29, 2025: ನ.7 ರಿಂದ 10 ರವೆರೆಗೆ ಕೃಷಿ-ತೋಟಗಾರಿಕೆ ಮೇಳ-2025 ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಕೃಷಿ ಮತ್ತು ಕೃಷಿ ಸಂಬಂಧಿತ ಅಭಿವೃದ್ದಿ ಇಲಾಖೆಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಬಿ.ಸಿ. ಟ್ರಸ್ಟ್ ಇವರ ಸಹಯೋಗದೊಂದಿಗೆ ನ.7 ರಿಂದ 10 ರವರೆಗೆ ಕೃಷಿ ಮಹಾವಿದ್ಯಾಲಯ ನವಲೆ ಆವರಣದಲ್ಲಿ ಕೃಷಿ-ತೋಟಗಾರಿಕೆ ಮೇಳ-2025 ಕಾರ್ಯಕ್ರಮವನ್ನು “ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ” ಶೀರ್ಷಿಕೆ ಅಡಿಯಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದ … Read more