ಶಿವಮೊಗ್ಗಕ್ಕೆ ಬಂದ ತೇಜಸ್ವಿನಿ ಅನಂತಕುಮಾರ್ ! ಕುತೂಹಲ ಮೂಡಿಸಿದ ಭೇಟಿ
Shivamogga/ ಶಿವಮೊಗ್ಗಕ್ಕೆ ಇವತ್ತು ಬಿಜೆಪಿಯ ಹಿರಿಯ ಮುಖಂಡರಾಗಿದ್ದ ದಿವಂಗತ ಅನಂತಕುಮಾರ್ರವರ ಪತ್ನಿ ತೇಜಸ್ವಿನಿ ಅನಂತಕುಮಾರ್ರವರು ಆಗಮಿಸಿದ್ದು ಬಿಜೆಪಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದರು. ಬಿಜೆಪಿಗೆ ಭದ್ರ ಬುನಾದಿ ನೀಡಿದ ಜಿಲ್ಲೆ ಶಿವಮೊಗ್ಗವಾಗಿದ್ದು, ಶ್ರೇಷ್ಠ ನಾಯಕರನ್ನು ನೀಡಿದೆ. ಇಲ್ಲಿ ಏಳೂ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ಧಾರೆ. ನಗರದ ಕಲ್ಯಾಣ ಮಂದಿರವೊಂದರಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿಯ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಒಂದು ಕಾಲದಲ್ಲಿ ಪಕ್ಷಕ್ಕೆ ಕೇವಲ ಒಂದೇ ಸ್ಥಾನ ಇತ್ತು. ಅದು ಶಿವಮೊಗ್ಗದಿಂದ … Read more