ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇವಸ್ಥಾನ ಎಳ್ಳಾಮಾವಾಸ್ಯೆ ಜಾತ್ರೆ ತೆಪ್ಪೋತ್ಸವದ ಇಂಚಿಂಚೂ ಮಾಹಿತಿ! ಪರಶುರಾಮನ ವಿಶೇಷ ಏನು ಓದಿ
ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆಯು ಡಿಸೆಂಬರ್ 17 ರಿಂದ 22 ರ ವರೆಗೆ ಅದ್ಧೂರಿಯಾಗಿ ನಡೆಯಲಿದೆ.. ಸುಮಾರು 20 ರಿಂದ 25 ಲಕ್ಷ ರೂಪಾಯಿ ವೆಚ್ಚದಲ್ಲಿ ಆಯೋಜಿಸಲಾಗಿರುವ ಈ ಬಾರಿಯ ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. Thirthahalli Ellamavasya Jatra 2025 ಕಾರ್ಯಕ್ರಮದ ವಿವರ, ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಇಂದು ಡಿ.17ರಂದು ಗಣಪತಿ ಪೂಜೆ … Read more