ತೀರ್ಥಹಳ್ಳಿ ಜೆಸಿ ಆಸ್ಪತ್ರೆಯ ವೈದ್ಯರ ಮತ್ತೊಂದು ಸಾಧನೆ! ಗರ್ಭಿಣೆಯ ಹೊಟ್ಟೆಯಲ್ಲಿ ಗಡ್ಡೆ ! ಸೂಕ್ಷ್ಮ ಶಸ್ತ್ರಚಿಕಿತ್ಸೆಯಲ್ಲಿ ಯಶಸ್ವಿ
MALENADUTODAY.COM | SHIVAMOGGA NEWS ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತೊಂದು ಸಾಧನೆ ಮೆರೆದಿದ್ದಾರೆ. ಕ್ಲಿಷ್ಟಕರವಾದದ ಶಸ್ತ್ರಚಿಕಿತ್ಸೆಯನ್ನು ಸರ್ಕಾರಿ ಆಸ್ಪತ್ರೆಯಲ್ಲಿಯು ವ್ಯವಸ್ಥಿತವಾಗಿ ನಡೆಸಿದ, ಜೀವವೊಂದನ್ನ ಉಳಿಸಬಹುದು ಎಂದು ತೋರಿಸಿಕೊಟ್ಟಿದ್ದಾರೆ. ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮಹಿಳೆಯ ಹೊಟ್ಟೆಯಲ್ಲಿದ್ದ ದೊಡ್ಡ ಗಾತ್ರದ ಗೆಡ್ಡೆಯನ್ನು ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಜೆ ಸಿ ಆಸ್ಪತ್ರೆಯ ಪ್ರಸೂತಿ ತಜ್ಞ ವೈದ್ಯಾಧಿಕಾರಿ ಡಾ. ಅರವಿಂದ್ ಯಶಸ್ವಿಯಾಗಿದ್ದಾರೆ. ತೀರ್ಥಹಳ್ಳಿಯ ಗ್ರಾಮೀಣ ಭಾಗದ ಗರ್ಭಿಣಿಯೊಬ್ಬರು ತಪಾಸಣೆಗೆ ಬಂದಾಗ, ಅವರ ಹೊಟ್ಟೆಯಲ್ಲಿ ಗೆಡ್ಡೆ ಇರುವುದು ಗೊತ್ತಾಗಿತ್ತು. ಬಿಎಸ್ವೈ … Read more