BREAKING NEWS : ಶಿವಮೊಗ್ಗ ಜಿಲ್ಲಾ ಎಡಿಸಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ವರ್ಗಾವಣೆ!

ಶಿವಮೊಗ್ಗ ಜಿಲ್ಲೆಯ ಎಡಿಸಿ ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.  ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ಬೆಂಗಳೂರಿನ ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆಯ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.  *BREAKING NEWS : ಶಿಫಾರಸ್ಸುಗಳಿಗೆ ಸಿಎಂ ಶಾಕ್​! ತಹಶೀಲ್ದಾರ್​ ಸೇರಿ ಕಂದಾಯ ಇಲಾಖೆ ಅಧಿಕಾರಿಗಳ ವರ್ಗಾವಣೆಗಳಿಗೆ ಬ್ರೇಕ್* BREAKING NEWS :  ಶಿವಮೊಗ್ಗ ಜಿಲ್ಲಾ ಎಡಿಸಿ  ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ವರ್ಗಾವಣೆ!  ಡಾ.ನಾಗೇಂದ್ರ ಎಫ್ ಹೊನ್ನಳ್ಳಿಯವರ ಜಾಗಕ್ಕೆ ಸಿದ್ರಾಮಪ್ಪ ಶ್ರೀಶೈಲ ಬಿರಾದಾರ್ … Read more

TODAY NEWS : ಜನವರಿ 30 ಕ್ಕೆ ಶಿವಮೊಗ್ಗದಲ್ಲಿ ಮಾಂಸ ಮಾರಾಟ ನಿಷೇಧ! ಕಾರಣ ಇಲ್ಲಿದೆ! ಇವತ್ತಿನ ಇನ್ನಷ್ಟು ಸುದ್ದಿಗಳು ಇಲ್ಲಿವೆ

ಜ.30 ರಂದು ಮಾಂಸ ಮಾರಾಟ ನಿಷೇಧ ಶಿವಮೊಗ್ಗ ಜ.27: ಶಿವಮೊಗ್ಗ ಮಹಾನಗರ ಪಾಲಿಕೆಯು ಜನವರಿ 30 ರ ಸರ್ವೋದಯ ದಿನದಂದು ನಗರದಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ನೀಡಿದೆ. ಅಂದು ಕಡ್ಡಾಯವಾಗಿ ಮಾಂಸದ ಉದ್ದಿಮೆಯನ್ನು ಮುಚ್ಚುವುದು ಹಾಗೂ ಮಾಂಸ ಮಾರಾಟ ನಿಲ್ಲಿಸುವುದು. ಈ ಆದೇಶ ಉಲ್ಲಂಘಿಸಿದಲ್ಲಿ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಮಹಾನಗರಪಾಲಿಕೆ ಆಯುಕರು ತಿಳಿಸಿದ್ದಾರೆ. ಜ.31: ಮೆಸ್ಕಾಂ : ಜನ ಸಂಪರ್ಕ ಸಭೆ ಹೊಸನಗರ, ಜ.27: ಮೆಸ್ಕಾಂ ಹೊಸನಗರ ಉಪ … Read more

ಪಿಕಪ್​ಗೆ ಹೊರಟಿದ್ದ ಟೂರಿಸ್ಟ್ ಗಾಡಿ ಆಕ್ಸಿಡೆಂಟ್​, ಪಲ್ಟಿಯಾಗಿ ಮೋರಿಗೆ ಬಿದ್ದ ಬಸ್​

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬೇಗುವಳ್ಳಿ ಸಮೀಪ ಇವತ್ತು ಬೆಳಗ್ಗಿನ ಅಪಘಾತವೊಂದು ಸಂಭವಿಸಿದೆ. ಉಡುಪಿ ಕಡೆಗೆ ಪಿಕಪ್​ಗಾಗಿ ಹೊರಟಿದ್ದ ಟೂರಿಸ್ಟ್​ ಬಸ್​ವೊಂದು ಪಲ್ಟಿಯಾಗಿದೆ. ಕೆ.ಎ.51 ಎಡಿ 8730  ನಂಬರ್​ನ ಬಸ್​ ಶಿವಮೊಗ್ಗದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಬೇಗುವಳ್ಳಿಯ ಬಳಿಯಲ್ಲಿ ವಾಹನ ಪಲ್ಟಿಯಾಗಿದೆ.  ಬೇಗುವಳ್ಳಿಯ ಕೆರೆಯ ಬಳಿಯಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಆ ಕಡೆಗೆ ಹೋಗುತ್ತಿದ್ದ ವಾಹನ ಪುನಃ ಶಿವಮೊಗ್ಗದ ಕಡೆಗೆ ತಿರುಗಿ ಪಲ್ಟಿಯಾಗಿದೆ. ಅಲ್ಲದೆ ರಸ್ತೆ ಬದಿಗೆ ಜರಿದು ಮೋರಿಗೆ … Read more