ತೀರ್ಥಹಳ್ಳಿ: ಮನೆ ಹಿಂಬದಿ ಬಾಗಿಲು ಒಡೆದು ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ ಹಾಗೂ ನಗದು ಕಳ್ಳತನ
Thirthahalli Burglary :ಕೋಣಂದೂರಿನ ಸೋಣಗನಕೇರಿಯ ಮನೆಯೊಂದರಲ್ಲಿ ಮಧ್ಯರಾತ್ರಿ ಕಳ್ಳರು ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ ಹಾಗೂ ಹಣವನ್ನು ದೋಚಿದ್ದಾರೆ. ಈ ಹಿನ್ನೆಲೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಶಿವಮೊಗ್ಗ: ಕಾಂಗ್ರೆಸ್ ಪ್ರತಿಭಟನೆ ವೇಳೆ ಕಳ್ಳರ ಕೈಚಳಕ; ಮಹಿಳಾ ಎಎಸ್ಐ ಚಿನ್ನದ ಸರ ಕಳವು ಡಿಸೆಂಬರ್ 16ರ ಮಧ್ಯರಾತ್ರಿ ಈ ಘಟನೆ ಸಂಭವಿಸಿದ್ದು, ಕಳ್ಳರು ಮನೆಯ ಹಿಂಬದಿಯ ಬಾಗಿಲನ್ನು ಮುರಿದು ಒಳನುಗ್ಗಿದ್ದಾರೆ. ಮನೆ ಪ್ರವೇಶಿಸಿದ ಕಳ್ಳರು ರೂಮ್ನಲ್ಲಿದ್ದ ಗಾಡ್ರೇಜ್ ಬೀರುವನ್ನು ಸುಲಭವಾಗಿ ತೆರೆದಿದ್ದಾರೆ. ಬೀರುವಿಗೆ … Read more