ಆಗುಂಬೆ  ಪೊಲೀಸ್​ ಠಾಣೆ ಕೇಸ್​ : 24 ಗಂಟೆಯಲ್ಲಿ ಹೊಸನಗರದ ವ್ಯಕ್ತಿ ಅರೆಸ್ಟ್​​

Agumbe Police Crack Thirthahalli Burglary Case

ತೀರ್ಥಹಳ್ಳಿ: ತಾಲೂಕಿನ ತಲ್ಲೂಕು ಗ್ರಾಮದ ಕೌರಿಹಣ್ಣುವಿನಲ್ಲಿ ನಡೆದಿದ್ದ ಕಳವು ಪ್ರಕರಣವನ್ನು ಭೇದಿಸುವಲ್ಲಿ ಆಗುಂಬೆ ಪೊಲೀಸರು ಕೇವಲ 24 ಗಂಟೆಗಳಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್​​ನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ಹಿನ್ನೆಲೆ ಡಿಸೆಂಬರ್ 27ರಂದು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ತಲ್ಲೂಕು ಗ್ರಾಮದ ನಿವಾಸಿ ಜೀವನ್ ಕೆ.ಆರ್. ಎಂಬುವವರ ಮನೆಗೆ ನುಗ್ಗಿದ್ದ ಕಳ್ಳರು, ಮನೆಯಲ್ಲಿದ್ದ ಸುಮಾರು 2,40,000 ರೂ. ಮೌಲ್ಯದ 20 ಗ್ರಾಂ ಬಂಗಾರದ … Read more