ತೀರ್ಥಹಳ್ಳಿ : ಬೇರೆ ಅಂಗಡಿಯಲ್ಲಿ ಪಟಾಕಿ ಖರೀದಿಸಿದಕ್ಕೆ ವ್ಯಕ್ತಿಯ ಮೇಲೆ ಹಲ್ಲೆ

KFD Fatality Shivamogga Round up

Thirthahalli Police station : ತೀರ್ಥಹಳ್ಳಿ: ತಮ್ಮ ಅಂಗಡಿಯಲ್ಲಿ ಪಟಾಕಿ ಖರೀದಿಸದೆ ಪಕ್ಕದ ಅಂಗಡಿಯಲ್ಲಿ ಖರೀದಿಸಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆಯೊಂದು ತೀರ್ಥಹಳ್ಳಿಯಲ್ಲಿ ನಡೆದಿದೆ. ಈ ಸಂಬಂಧ ಹಲ್ಲೆಗೊಳಗಾದ ವ್ಯಕ್ತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತೀರ್ಥಹಳ್ಳಿ ಗ್ರಾಮವೊಂದರ ನಿವಾಸಿಯೊಬ್ಬರು ಅಕ್ಟೋಬರ್ 23 ರ ಸಂಜೆ ತೀರ್ಥಹಳ್ಳಿ ಸಾರ್ವಜನಿಕ ಕ್ರೀಡಾಂಗಣದಲ್ಲಿರುವ ಪಟಾಕಿ ಅಂಗಡಿಗೆ ಹೋಗಿ ಪಟಾಕಿ ಖರೀದಿಸಿದ್ದರು. ಇದೇ ಕ್ರೀಡಾಂಗಣದಲ್ಲಿ ದೂರುದಾರರ ಪರಿಚಯಸ್ಥರು ಸಹ ಮತ್ತೊಂದು ಪಟಾಕಿ ಅಂಗಡಿ ಹಾಕಿದ್ದರು. ದೂರುದಾರರು ಬೇರೊಂದು ಅಂಗಡಿಯಲ್ಲಿ ಪಟಾಕಿ … Read more

Thirthahalli Police Station : ಕೊಣಂದೂರಿನ ಮಹಿಳೆಗೆ ಪಕ್ಕದ ಮನೆಯಿಂದ ಬಂತೊಂದು ಫೋನ್​ ಕಾಲ್​ :  ಮನೆಗೆ ಬಂದು ನೋಡಿದಾಗ ಕಾದಿತ್ತು ಶಾಕ್​

Lightning Strike Trading advertisement Current shock : Rippon pete Dasara Sports cyber crimeThreat case

Thirthahalli Police Station : ಕೊಣಂದೂರಿನ ಮಹಿಳೆಗೆ ಪಕ್ಕದ ಮನೆಯಿಂದ ಬಂತೊಂದು ಫೋನ್​ ಕಾಲ್​ :  ಮನೆಗೆ ಬಂದು ನೋಡಿದಾಗ ಕಾದಿತ್ತು ಶಾಕ್​ ಮಗಳ ಮನೆಗೆ ತೆರಳಿದ್ದಾಗ ಕೋಣಂದೂರಿನ ಮಹಿಳೆಯೊಬ್ಬರ ಮನೆಯಲ್ಲಿ ಕಳ್ಳತನ ನಡೆದಿದ್ದು, ಬೀರುವಿನಲ್ಲಿದ್ದ 40 ಸಾವಿರ ರೂಪಾಯಿ ನಗದು ದೋಚಲಾಗಿದೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೇಗಾಯ್ತು ಘಟನೆ ಜುಲೈ 15 ರಂದು ಕೋಣಂದೂರಿನ ಸೋನಗರ ಕೇರಿಯ ಮಹಿಳೆ ಮಗಳ ಮನೆಗೆಂದು ಆನವಟ್ಟಿಗೆ ತೆರಳಿದ್ದರು. ಆಗ ಪಕ್ಕದ ಮನೆಯವರು ನಿಮ್ಮ … Read more

Thirthahalli Police Station ಕಾಳುಮೆಣಸು ನೀಡುವುದಾಗಿ ₹5.5 ಲಕ್ಷ ವಂಚನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

Shivamogga finance harassment Road accident

Thirthahalli Police Station ಕಾಳುಮೆಣಸು ನೀಡುವುದಾಗಿ ₹5.5 ಲಕ್ಷ ವಂಚನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು Thirthahalli Police Station ತೀರ್ಥಹಳ್ಳಿ : ಕಾಳುಮೆಣಸು ಪೂರೈಸುವುದಾಗಿ ನಂಬಿಸಿ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನ ಅಡಿಕೆ ಮಂಡಿ ಮಾಲೀಕರೊಬ್ಬರಿಗೆ 5 ಲಕ್ಷ ವಂಚನೆ ಮಾಡಿರುವ ಘಟನೆ ನಡೆದಿದೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಕೋಣಂದೂರಿನ ಬಸವನ ಬೀದಿಯಲ್ಲಿ ಅಡಿಕೆ ಮಂಡಿ ನಡೆಸುತ್ತಿರುವ ಮಾಲೀಕರೊಬ್ಬರು ಕಳೆದ ಒಂದು ವರ್ಷದಿಂದ ಇಬ್ಬರು ವ್ಯಕ್ತಿಗಳೊಂದಿಗೆ ವ್ಯಾಪಾರ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು