ತೀರ್ಥಹಳ್ಳಿ ರಸ್ತೆಯಲ್ಲಿ ಪಲ್ಟಿಯಾಗಿ ಉಲ್ಟಾ ನಿಂತ ಮಾರುತಿ 800 ಕಾರು!
MALENADUTODAY.COM | SHIVAMOGGA | #KANNADANEWSWEB ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಬಿಳುಕೊಪ್ಪದ ಬಳಿಯಲ್ಲಿ ನಿನ್ನೆ ಆಕ್ಸಿಡೆಂಟ್ ಆಗಿದೆ. ಇಲ್ಲಿನ ನಿವಾಸಿಯೊಬ್ಬರ ಮಾರುತಿ 800 ಕಾರು ಬಿಳುಕೊಪ್ಪದ ಬಳಿ ಪಲ್ಟಿಯಾಗಿ ನಡುರಸ್ತೆಯಲ್ಲಿಯೇ ಉಲ್ಟಾ ನಿಂತಿತ್ತು ಘಟನೆಯಲ್ಲಿ ವಾಹನ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು ಆತನಿಗೆ ಸ್ತಳೀಯವಾಗಿ ಚಿಕಿತ್ಸೆ ನೀಡಲಾಗಿದೆ. ಇನ್ನೂ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. READ | *ಮದುವೆಯಾಗದ ಬ್ರಹ್ಮಚಾರಿಗಳಿಂದ ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆ! ಡಾಲಿ ಧನಂಜಯ್ರಿಂದಲೇ ಆರಂಭ! ಏನಿದು ವಿಶೇಷ?* ತೀರ್ಥಹಳ್ಳಿ ಕಾಡಿನಲ್ಲಿ ಮೃತದೇಹ ಪತ್ತೆ ಶಿವಮೊಗ್ಗ … Read more