HOSANAGARA
BREAKING NEWS/ ಮತ್ತೊಂದು ಜಲ ದುರಂತ/ ಅಬ್ಬೆ ಪಾಲ್ಸ್ನಲ್ಲಿ ಈಜಲು ಹೋಗಿ ತೀರ್ಥಹಳ್ಳಿ ಯುವಕ ಸಾವು
ಶಿವಮೊಗ್ಗ ಜಿಲ್ಲೆ ಹೊಸನಗರದ ಯಡೂರು ಸಮೀಪ ಬರುವ ಅಬ್ಬಿ ಫಾಲ್ಸ್ನಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾರೆ. ಈಜಲು ಹೋಗಿದ್ದ ಯುವಕ ನೀರು ಪಾಲಾಗಿದ್ದಾನೆ. ಇವತ್ತು ಮಧ್ಯಾಹ್ನ ಈ ಘಟನೆ ಸಂಭವಿಸಿದೆ ... ಕ್ಲಿಕ್ ಮಾಡಿ