ಇನ್ಮೇಲೆ ಹುಷಾರ್! ಆಕ್ಟ್ರೀವ್ ಆಗಿದೆ ಕ್ಯಾಮರಾ ಕಣ್ಣು! ಮೊಬೈಲ್​ಗೆ ಕಳಿಸ್ತಾರೆ ಟ್ರಾಫಿಕ್​ ಫೈನ್​! ಎಸ್​ಪಿ ಹೇಳಿದ್ದೇನು ಗೊತ್ತಾ?

ಇನ್ಮೇಲೆ ಹುಷಾರ್! ಆಕ್ಟ್ರೀವ್ ಆಗಿದೆ ಕ್ಯಾಮರಾ ಕಣ್ಣು! ಮೊಬೈಲ್​ಗೆ ಕಳಿಸ್ತಾರೆ ಟ್ರಾಫಿಕ್​ ಫೈನ್​! ಎಸ್​ಪಿ ಹೇಳಿದ್ದೇನು ಗೊತ್ತಾ?

KARNATAKA NEWS/ ONLINE / Malenadu today/ Aug 22, 2023 SHIVAMOGGA NEWS ಶಿವಮೊಗ್ಗ ಸ್ಮಾರ್ಟ್ ಸಿಟಿ ಆದ ಮೇಲೆ, ಶಿವಮೊಗ್ಗ ನಗರದ ಪ್ರಮುಖ ಸರ್ಕಲ್​ಗಳಲ್ಲಿ ಹೈಫೈ ಕ್ಯಾಮರಾಗಳನ್ನು ಅಳವಡಿಸಿದ್ದರ ಬಗ್ಗೆ ಮಲೆನಾಡು ಟುಡೆ ಈ ಹಿಂದೆ ಸುದ್ದಿ ಮಾಡಿತ್ತು. ಇದೀಗ ಈ ಕ್ಯಾಮರಾಗಳ ಮೂಲಕ ಟ್ರಾಫಿಕ್ ಫೈನ್​ ವಿಧಿಸಿವುದರ ಬಗ್ಗೆ ಎಸ್​ಪಿ ಮಿಥುನ್ ಕುಮಾರ್ ಇವತ್ತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.      ಸ್ಮಾರ್ಟ್ ಸಿಟಿ ಯೋಜನೆಯ ಇಂಟಿಗ್ರೇಟೆಡ್ ಟ್ರಾಫಿಕ್ ಮ್ಯಾನೇಜ್’ಮೆಂಟ್ ಸಿಸ್ಟಮ್ (ಐಟಿಎಂಎಸ್) ವ್ಯವಸ್ಥೆಯ … Read more