ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದ ಸಿಂಹ ಸರ್ವೇಶ ಸಾವು!
Shivamogga | Feb 1, 2024 | Thyavarekoppa Tiger and Lion Safari Lion Sarvesh dies ಶಿವಮೊಗ್ಗದ ಲಯನ್ ಸಫಾರಿ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮ ದಲ್ಲಿ ಸಿಂಹವೊಂದು ಸಾವನ್ನಪ್ಪಿದೆ. 13 ವರ್ಷದ ಸರ್ವೇಶ ಸಾವನ್ನಪ್ಪಿರುವ ಸಿಂಹ. ಇದು ಬನ್ನೇರುಘಟ್ಟದಿಂದ ಶಿವಮೊಗ್ಗಕ್ಕೆ ಶಿಫ್ಟ್ ಆಗಿತ್ತು. ಕಳೆದ ನಾಲ್ಕು ವರ್ಷಗಳಿಂದ ಲಯನ್ ಸಫಾರಿಯಲ್ಲಿ ಪ್ರವಾಸಿಗರ ವೀಕ್ಷಣೆಗೆ ಕಾಣಿಸಿಕೊಂಡಿತ್ತು. ಈ ಸಿಂಹ ಸಾವನ್ನಪ್ಪಿರುವ ಬಗ್ಗೆ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಮಂಗಳವಾರವೂ ಸಹ … Read more