ವಿವಿಧ ಜಿಲ್ಲೆಗಳ ಪ್ರವಾಸಿಗರಿಗೆ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಿಂದ ಗುಡ್ ನ್ಯೂಸ್!
SHIVAMOGGA | Dec 22, 2023 | ಹುಲಿ-ಸಿಂಹಧಾಮ 26ರ ಮಂಗಳವಾರದಂದು ವೀಕ್ಷಣೆಗೆ ಲಭ್ಯ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮ ಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಯನ್ನು ದಿ: 26-12-2023 ರ ಮಂಗಳವಾರದಂದು ಸಹ ತೆರೆದಿರುತ್ತದೆ. ಇದರ ಸದುಪಯೋಗವನ್ನು ಪ್ರವಾಸಿಗರು ಪಡೆದುಕೊಳ್ಳಬಹುದೆಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. READ : ಅರಣ್ಯ ಭೂಮಿ ಒತ್ತುವರಿ ! ಶಿವಮೊಗ್ಗ ರಾಜ್ಯದಲ್ಲಿಯೇ ನಂಬರ್! ಏಷ್ಟಾಗಿದೆ ಕಾಡು ಕಬಳಿಕೆ ಗೊತ್ತಾ? ರಂಗಾಯಣದಲ್ಲಿ ‘ಸೀತಾರಣ್ಯ ಪ್ರವೇಶ’ … Read more