ಮಾರಾಮಾರಿ ಕೇಸ್/ 5 ಗಂಟೆಯಲ್ಲಿ 9 ಆರೋಪಿಗಳು ಅರೆಸ್ಟ್! ಅರೆಸ್ಟ್ ಆದವರು ಯಾರು ಗೊತ್ತಾ? ಘಟನೆಗೆ ಕಾರಣವೇನು?
KARNATAKA NEWS/ ONLINE / Malenadu today/ Sep 24, 2023 SHIVAMOGGA NEWS’ ಶಿವಮೊಗ್ಗ ನಗರದ ಆಲ್ಕೋಳ ಬಳಿಯಲ್ಲಿ ನಡೆದಿದ್ದ ಮಾರಾಮಾರಿ ಪ್ರಕರಣ ಸಂಬಂಧ ಶಿವಮೊಗ್ಗ ಪೊಲೀಸರು ಒಂಬತ್ತು ಮಂದಿಯನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತರ ವಿವರ ಪ್ರಕಟವಾಗಿದ್ದು, ಪವನ್ , ಮಂಜುನಾಥ್, ಚಂದನ್, ರಂಗನಾಥ್, ಮನೋಜ್, ಶ್ರೀನಿವಾಸ, ರಾಜಶೇಖರ್, ವಿಶ್ವನಂದನ್, ಶ್ಯಾಮ್ ರಾಬಿನ್ ಬಂಧಿತರಾಗಿದ್ದಾರೆ. ಇವರ ವಿರುದ್ಧ ತುಂಗಾನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ತುಂಗಾ ನಗರ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 362/2023 ಕಲಂ 143, … Read more