ಟಿಪ್ಪು ನಗರದಲ್ಲಿ ನಡೆದಿದ್ದೇನು? ದ್ರೌಪದಮ್ಮ ಸರ್ಕಲ್ ನಲ್ಲಿ ಆಗಿದ್ದೇನು? ಎಸ್ಪಿ ಮಿಥುನ್ ಕುಮಾರ್ ಸ್ಪಷ್ಟನೆ ಏನು ಗೊತ್ತಾ?
KARNATAKA NEWS/ ONLINE / Malenadu today/ Jun 26, 2023 SHIVAMOGGA NEWS ಶಿವಮೊಗ್ಗ ದ ಟಿಪ್ಪು ನಗರ ಹಾಗೂ ದ್ರೌಪದಮ್ಮ ಸರ್ಕಲ್ನಲ್ಲಿ ನಡೆದ ಹಲ್ಲೆ ಘಟನೆ ಬೆನ್ನಲ್ಲೆ ಶಿವಮೊಗ್ಗ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನ ನಿಯೋಜಿಸಲಾಗಿದೆ. ಹೆಚ್ಚುವರಿ ಪೊಲೀಸರ ನಿಯೋಜನೆ ಈ ಮೊದಲು ಅಮಿರ್ ಅಹಮದ್ ಸರ್ಕಲ್ ಹಾಗೂ ಸಿಗೇಹಟ್ಟಿ ಸರ್ಕಲ್ ನಲ್ಲಿ ಎರಡು ಕೆಎಸ್ಆರ್ಪಿ ತುಕಡಿಗಳನ್ನ ನಿಯೋಜಿಸಲಾಗಿತ್ತು. ಇದೀಗ ನಿನ್ನೆ ಘಟನೆ ನಡೆದ ಟಿಪ್ಪು ನಗರ ಹಾಗೂ ದ್ರೌಪದಮ್ಮ ಸರ್ಕಲ್ ಬಳಿ … Read more