ಬೆಜ್ಜವಳ್ಳಿ: ಬೇಕರಿಯಲ್ಲಿ ಹಣ ಕೇಳಿದಾತನ ಮೇಲೆ ಕೊಡಲಿಯಿಂದ ಹಲ್ಲೆ, ಏನಿದು ಪ್ರಕರಣ
Assault ಬೆಜ್ಜವಳ್ಳಿ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿಯ ಬೇಕರಿಯೊಂದರಲ್ಲಿ ಜ್ಯೂಸ್ ಖರೀದಿಸಿದ ಅದರ ಹಣ ನೀಡುವಂತೆ ಕೇಳಿದಾತನ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಅಡಿಕೆ ದರದಲ್ಲಿ ಮತ್ತೆ ಸುಗ್ಗಿ: ಶಿವಮೊಗ್ಗ, ಸಿದ್ಧಾಪುರ, ಚಿತ್ರದುರ್ಗ ಸೇರಿ ಹಲವು ಮಾರ್ಕೆಟ್ಗಳಲ್ಲು ಜೋರು ವಹಿವಾಟು! ಎಷ್ಟಿದೆ ರೇಟು ಮಂಡಗದ್ದೆ ಮೂಲದ ವ್ಯಕ್ತಿಯೊಬ್ಬ ಬೆಜ್ಜವಳ್ಳಿಯಲ್ಲಿರುವ ಬೇಕರಿಯೊಂದಕ್ಕೆ ಬಂದು ಜ್ಯೂಸ್ ಖರೀದಿಸಿದ್ದಾನೆ. ಈ ವೇಳೆ ಬೇಕರಿ ಮಾಲೀಕ ಜ್ಯೂಸ್‌ನ ಹಣವನ್ನು ಕೇಳಿದಾಗ, ಆ ವ್ಯಕ್ತಿ ತಗಾದೆ ತೆಗೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ನಾನು … Read more