23ನೇ ಮೈಲಿಗಲ್ಲು | ನೀರು ಕುಡಿಯಲು ರಸ್ತೆ ದಾಟ್ತಿದ್ದ ಜಿಂಕೆ ಸಾವು!

Deer Killed by Speeding Vehicle in Tirthahalli.

ನವೆಂಬರ್, 01, 2025 ರ ಮಲೆನಾಡು ಟುಡೆ ಸುದ್ದಿ :  ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ರಸ್ತೆಯಲ್ಲಿ ಜೀವಬಿಟ್ಟ ಘಟನೆ ತೀರ್ಥಹಳ್ಳಿ ಸಮೀಪ ವರದಿಯಾಗಿದೆ. ತಾಲೂಕಿನ 23ನೇ ಮೈಲಿಗಲ್ಲಿನ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ. ಬೆಳಿಗ್ಗೆ ಸುಮಾರು 7:30 ರ ಸುಮಾರಿಗೆ ಘಟನೆ ನಡೆದಿದೆ ಎಂದು ಇಲ್ಲಿ ಸಂಚರಿಸುವ ವಾಹನ ಸವಾರರು ಹೇಳುತ್ತಿದ್ದಾರೆ. ರಸ್ತೆ ದಾಟುತ್ತಿದ್ದ ಜಿಂಕೆಗೆ ವೆಹಿಕಲ್ ಡಿಕ್ಕಿಯಾಗಿಬಹುದು ಎನ್ನಲಾಗಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.    … Read more

ಕಾರಿಗೆ ಕಾಡುಕೋಣ ಡಿಕ್ಕಿ : ಕಾರು ಸಂಪೂರ್ಣ ಜಖಂ

Wild Bison Accident

Wild Bison Accident : ತೀರ್ಥಹಳ್ಳಿ: ತೀರ್ಥಹಳ್ಳಿ ತಾಲ್ಲೂಕಿನ ನಾಲೂರ್ ಸಮೀಪದ ಮುಖ್ಯ ರಸ್ತೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಕಾಡುಕೋಣವೊಂದು ಏಕಾಏಕಿ ರಸ್ತೆಗೆ ಅಡ್ಡ ಬಂದ ಪರಿಣಾಮ, ವೇಗದಲ್ಲಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಡಿಕ್ಕಿ ಹೊಡೆದಿದ್ದು, ಕಾರು ಸಂಪೂರ್ಣವಾಗಿ ಜಖಂ ಆಗಿದೆ. ಕಾಡುಕೋಣವು ದಿಢೀರನೆ ರಸ್ತೆಗೆ ಹಾರಿದ ಕಾರಣ, ಕಾರಿನ ಚಾಲಕನಿಗೆ ನಿಯಂತ್ರಣ ಸಾಧಿಸಲು ಸಾಧ್ಯವಾಗಿಲ್ಲ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗವು ಭಾಗಶಃ ಜಖಂ ಆಗಿದ್ದು, ಹೆಚ್ಚಿನ ಹಾನಿಯಾಗಿದೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. … Read more