ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ : ಗುರುವಿಗೆ ಮಹತ್ವದ ಸ್ಥಾನ
Today news : ಶಿವಮೊಗ್ಗ: ಸಮಾಜದಲ್ಲಿಗುರುವಿಗೆ ಮಹತ್ವದ ಸ್ಥಾನವಿದೆ. ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿಶಿಕ್ಷಕರ ಪಾತ್ರ ಪ್ರಮುಖವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸಿದ್ದಲಿಂಗರೆಡ್ಡಿ ಹೇಳಿದರು. Today news ತಾಲೂಕಿನ ಸಂತೆಕಡೂರಿನ ಪಿಎಂಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿಪೋಷಕರ ಸಂಘದಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.ಹಿಂದಿನ ಕಾಲಕ್ಕೆ ಹೋಲಿಸಿದರೆ ಶೈಕ್ಷಣಿಕ ವ್ಯವಸ್ಥೆಯಲ್ಲಿಬಹಳಷ್ಟು ಬದಲಾವಣೆಗಳಾಗಿವೆ. ಆದರೆ, ಗುರುವಿನ ಸ್ಥಾನ ಯಾವತ್ತಿಗೂ ಮಹತ್ವಪೂರ್ಣವಾಗಿಯೇ ಇದೆ. ಗುರುವಿನ ಮಾರ್ಗದರ್ಶನದಲ್ಲಿಮುನ್ನಡೆದವರು ಯಶಸ್ಸು ಗಳಿಸುತ್ತಾರೆ. ಕೇಂದ್ರೀಯ ವಿದ್ಯಾಲಯ ಅತ್ಯುತ್ತಮ ಶೈಕ್ಷಣಿಕ ವ್ಯವಸ್ಥೆಯನ್ನು ಹೊಂದಿದೆ. ಇಲ್ಲಿಶಿಕ್ಷಣ ಎಂಬುದು ನಾಲ್ಕು ಗೋಡೆಗಳ … Read more