ಬಸ್​ ಸ್ಟ್ಯಾಂಡ್​ನಲ್ಲಿ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದವರಿಗೆ ಪೊಲೀಸರ ಆತಿಥ್ಯ | ಗೊಡೆಯನ್ನೆ ಒಡೆದು ಕಳ್ಳತನ| ಅಪರಿಚಿತನಿಂದ ಹಲ್ಲೆ

Shivamogga | Feb 8, 2024 |   Today Crime News in Shimoga ಶಿವಮೊಗ್ಗದ SRTC ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬರ ಜೊತೆ ಇಬ್ಬರು ಯುವಕರ ಅಸಭ್ಯವಾಗಿ ವರ್ತಿಸಿದ ಆರೋಪವೊಂದು ಕೇಳಿಬಂದಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸರು ಯುವಕರಿಬ್ಬರನ್ನ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ.  ಕೆಎಸ್​ಆರ್​ಟಿಸಿ ನಿಲ್ದಾಣದಲ್ಲಿ ಯುವಕರಿಬ್ಬರು ತಮ್ಮ ಮಗಳ ಜೊತೆ ಅಸಭ್ಯವಾಗಿ ವರ್ತಿಸ್ತಿರುವ ಸಂಬಂಧ ತಾಯೊಬ್ಬರು ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸರು ಯುವಕರಿಬ್ಬರನ್ನ ವಶಕ್ಕೆ … Read more