ಸಾಗರ ತಾಲ್ಲೂಕು ಜೋಗದ ಹಾಸ್ಟೆಲ್ನಲ್ಲಿ 30 ಕ್ಕೂ ಹೆಚ್ಚು ಮಕ್ಕಳ ಆರೋಗ್ಯದಲ್ಲಿ ಏರುಪೇರು!
MALENADUTODAY.COM |SHIVAMOGGA| #KANNADANEWSWEB ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಜೋಗದಲ್ಲಿರುವ ಹಾಸ್ಟೆಲ್ ಒಂದರ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಿನ್ನೆ ರಾತ್ರಿ ಅಸ್ವಸ್ಥಗೊಂಡಿದ್ದರು. ರಾತ್ರಿ ಊಟ ಸೇವಿಸಿದ ಕೆಲವೇ ಹೊತ್ತಿನಲ್ಲಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ವಾಂತಿ ಹಾಗೂ ಹೊಟ್ಟೆನೋವಿನಿಂದ ನರಳಲು ಆರಂಭಿಸಿದ್ದಾರೆ. ಹೀಗಾಗಿ ತಕ್ಷಣವೇ ಮಕ್ಕಳನ್ನ ಸಾಗರ ಉಪವಿಭಾಗಿಯ ಆಸ್ಪತ್ರೆಗೆ ರವಾನಿಸಲಾಗಿದೆ ಅಲ್ಲಿ ವೈದ್ಯರು ಹಾಗೂ ಸಿಬ್ಬಂದಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಿದ್ದಾರೆ. ಇನ್ನೂ ವಿಷಯ ಗೊತ್ತಾಗುತ್ತಲೇ ಹಾಲಿ ಶಾಸಕ ಹರತಾಳು ಹಾಲಪ್ಪ ಮತ್ತು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ … Read more