KSRTC ಬಸ್​, ಟ್ರ್ಯಾಕ್ಸ್​ , ಲಾರಿ ನಡುವೆ ಡಿಕ್ಕಿ! ನಿದಿಗೆ ಬಳಿ ಸಂಭವಿಸಿದ ಅಪಘಾತ

KARNATAKA NEWS/ ONLINE / Malenadu today/ Aug 4, 2023 SHIVAMOGGA NEWS  ಶಿವಮೊಗ್ಗದ ನಿದಿಗೆ ರಸ್ತೆಯಲ್ಲಿರುವ ಜೈನ್​ ಸ್ಕೂಲ್​ ಬಳಿಯಲ್ಲಿ ನಿನ್ನೆ ಟ್ರ್ಯಾಕ್ಸ್ ಲಾರಿ ಹಾಗೂ ಕೆಎಸ್​ಆರ್​ಟಿಸಿ ಬಸ್​ ಪರಸ್ಪರ ಡಿಕ್ಕಿಯಾಗಿವೆ. ಮೈಸೂರಿನಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಬಸ್​ ಹಾಗೂ ಭದ್ರಾವತಿ-ಶಿವಮೊಗ್ಗ ರೂಟ್​ನ ಟ್ರ್ಯಾಕ್ಸ್​ ಮತ್ತು ಸರಕು ಸಾಗಿಸುತ್ತಿದ್ದ ಲಾರಿ ಡಿಕ್ಕಿಯಾಗಿದ್ದು ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿವೆ. ಅವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.  ಘಟನೆಗೆ ಕಾರಣ ಸ್ಪಷ್ಟವಾಗಿಲ್ಲ, ಇನ್ನೂ ಟ್ರ್ಯಾಕ್ಸ್​ ಬಹುತೇಕ ಜಖಂಗೊಂಡಿದ್ದು, ಲಾರಿಯ … Read more

ರಾಷ್ಟ್ರೀಯ ಹೆದ್ದಾರಿಗೆ ಅಡ್ಡಲಾಗಿ ಉರುಳಿದ ಮರ! ಶಿವಮೊಗ್ಗ-ಸಾಗರ ರಸ್ತೆಯಲ್ಲಿ ಟ್ರಾಫಿಕ್ ಜಾಮ್! ಸ್ಥಳಕ್ಕೆ ಬಂದ ಶಾಸಕರು!

KARNATAKA NEWS/ ONLINE / Malenadu today/ Jul 24, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು  ಗಿಳಾಲಗುಂಡಿ ಸಮೀಪ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದಿತ್ತು. ಗಾಳಿ ಮಳೆಗೆ ಬಿದ್ದ ಮರದಿಂದಾಗಿ ಶಿವಮೊಗ್ಗ-ಸಾಗರ ರಸ್ತೆಯಲ್ಲಿ ಸಂಚಾರಕ್ಕೆ ಕೆಲವು ಹೊತ್ತು ಸಮಸ್ಯೆ ಉಂಟಾಗಿತ್ತು.   ಸ್ಥಳೀಯರ ಸಹಾಯ ರಾಷ್ಟ್ರೀಯ ಹೆದ್ಧಾರಿಯಲ್ಲಿ ಸುಮಾರು 2 ಗಂಟೆ ಕಾಲ ಸಂಚಾರ ಬಂದ್ ಆಗಿತ್ತು. ಮರ ಉರುಳಿಬಿದ್ದ ಬೆನ್ನಲ್ಲೆ ಸ್ಥಳೀಯರು ಮರವನ್ನು ಕಡಿದು , ಸಂಚಾರಕ್ಕೆ ಅನುವು ಮಾಡಿಕೊಡಲು ಮುಂದಾದರು. … Read more

ವಾಹನ ಸವಾರರೇ ಜಾಗ್ರತೆ! ಆಗುಂಬೆ ಘಾಟಿಯಲ್ಲಿ ಸಿಕ್ಕಿಹಾಕಿಕೊಳ್ತಿದೆ ವೆಹಿಕಲ್! ಇಲ್ಲಿದೆ ನೋಡಿ ರಿಪೋರ್ಟ್

KARNATAKA NEWS/ ONLINE / Malenadu today/ Jul 3, 2023 SHIVAMOGGA NEWS ಶಿವಮೊಗ್ಗ–ಉಡುಪಿ ಜಿಲ್ಲೆ ವ್ಯಾಪ್ತಿಗೆ ಬರುವ  ಆಗುಂಭೆ ಘಾಟಿಯಲ್ಲಿ ನಿನ್ನೆ ಹಲವು ಸಲ ಟ್ರಾಫಿಕ್ ಜಾಮ್ ಆಗಿತ್ತು. ಘಾಟಿ ತಿರುವಿನಲ್ಲಿ ಲಾರಿಯೊಂದು ಸಿಕ್ಕಿಹಾಕಿಕೊಂಡಿದ್ದರಿಂದ ಕೆಲ ಗಂಟೆಗಳ ಕಾಲ ಕಿಲೋಮೀಟರ್​ ಉದ್ದಕ್ಕೂ ವಾಹನಗಳು ಸರತಿ ಸಾಲಿನಲ್ಲಿ ನಿಲ್ಲಬೇಕಾದ ಸನ್ನಿವೇಶ ಎದುರಾಗಿತ್ತು.  ಒಂದು ಕಡೆ ಘಾಟಿಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಳೆಯಲ್ಲಿ ವಾಹನಗಳ ಸಂಚಾರ ಕೂಡ ಕಷ್ಟವಾಗುತ್ತಿದೆ.  ಮಳೆ ರಭಸದ ನಡುವೆ ವಾಹನ ಚಲಾಯಿಸುವುದು ಒಂದು ಕಷ್ಟವಾದರೆ, … Read more

ನಿಟ್ಟೂರು ಬಳಿ ಟಿಪ್ಪರ್​ ಪಲ್ಟಿ! ಎರಡು ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್​ ! ಘಾಟಿ ರಸ್ತೆಯಲ್ಲಿ ವಾಹನಗಳ ಸರತಿ ಸಾಲು

MALENADUTODAY.COM  |SHIVAMOGGA| #KANNADANEWSWEB ಜಲ್ಲಿ ಸಾಗಿಸುತ್ತಿದ್ದ ಟಿಪ್ಪ‌ರ್​ ಲಾರಿಯೊಂದು ಹೊಸನಗರದ ನಿಟ್ಟೂರಿನಲ್ಲಿ ಪಲ್ಟಿಯಾಗಿ, ನಿನ್ನೆ ಗಂಟೆಗಟ್ಲೇ ಟ್ರಾಫಿಕ್ ಜಾಮ್ ಆಗಿರುವ ಬಗ್ಗೆ ವರದಿಯಾಗಿದೆ. ನಿನ್ನೆ ಮಧ್ಯಾಹ್ನ  ಬೈಂದೂರು- ರಾಣಿಬೆನ್ನೂರು ರಾಷ್ಟ್ರೀಯ ಹೆದ್ದಾರಿಯಲ್ಲಿ  ಜಲ್ಲಿ ಸಾಗಿಸ್ತಿದ್ದ ಲಾರಿಯೊಂದು ಉರುಳಿಬಿದ್ದಿತ್ತು. READ |  ಶಿವಮೊಗ್ಗದ ಹೊಳೆಹೊನ್ನೂರು ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಮಹಿಳೆಯ ಶವ ಪತ್ತೆ! ನಡೆಯಿತೆ ಕೊಲೆ? ರಸ್ತೆ ಮೇಲೆಯೇ ಉರುಳಿಬಿದ್ದಿದ್ದರಿಂದ ವಾಹನಗಳು ಆಕಡೆಗೆ ಈಡಕೆಗೆ ಹೋಗಲು ಆಗದಂತೆ ಸನ್ನಿವೇಶ ನಿರ್ಮಾಣವಾಗಿತ್ತು. ಪರಿಣಾಮ ಎರಡು ಕಡೆಗಳಲ್ಲಿಯು ವಾಹನಗಳು ಸಾಲುಗಟ್ಟಿ ಲಾರಿ ತೆರವುಗೊಳಿಸುವವರೆಗೂ … Read more