ಮೊಬೈಲ್ ಕಳೆದುಹೋಗಿದೆಯೇ? ಈಗ ರಪ್ಪಾ ಸಿಗ್ತದೆ ಫೋನ್​! ಹೀಗಿದೆ ಶಿವಮೊಗ್ಗ ಪೊಲೀಸ್ ಕಾರ್ಯಾಚರಣೆ

Shimoga police tracked missing mobile phones through the CEIR

Shimoga Police  | ಶಿವಮೊಗ್ಗ  | ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಮೊಬೈಲ್ ಕಳ್ಳತನ ಪ್ರಕರಣಗಳನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಕೇಂದ್ರ ಸರ್ಕಾರದ ಸಿಇಐಆರ್ (CEIR) ಪೋರ್ಟಲ್‌ನಲ್ಲಿ ಸಾರ್ವಜನಿಕರು ದಾಖಲಿಸುತ್ತಿರುವ ದೂರುಗಳನ್ನು ವಿಶೇಷವಾಗಿ ಪರಿಶೀಲಿಸುತ್ತಿರುವ ಪೊಲೀಸರು, ಕಳುವಾದ ಮೊಬೈಲ್‌ಗಳನ್ನು ಪತ್ತೆಹಚ್ಚಿ ಅದರ ಅಸಲಿ ಮಾಲೀಕರಿಗೆ ಮರಳಿಸುತ್ತಿದ್ದಾರೆ. ಇದಕ್ಕೆ ಪೂರಕ ಎಂಬಂತೆ ಕಳೆದ ಒಂದು ವಾರದಲ್ಲಿ ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಹತ್ತಕ್ಕೂ ಹೆಚ್ಚು ಮೊಬೈಲ್‌ಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ ನೀಡಲಾಗಿದೆ. ವಿಶೇಷವಾಗಿ ಶಿವಮೊಗ್ಗದ ಸಿಇಎನ್ ಸೈಬರ್ ಕ್ರೈಂ ಪೊಲೀಸ್ ಠಾಣೆ, … Read more

ಕೈದಿ ನೋಡೋಕೆ ಅಂತಾ ಶಿವಮೊಗ್ಗ ಜೈಲಿಗೆ ಹೋದ ಮದರಿಪಾಳ್ಯದ ಇಬ್ಬರು ಗೇಟ್​ನಲ್ಲಿಯೇ ಅರೆಸ್ಟ್ ಆದ್ರು!

Shimoga Central Jail Two Youths Arrested ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಗಾಂಜಾ ಸಾಗಾಟ ಯತ್ನ ಇಬ್ಬರು ಯುವಕರ ಬಂಧನ

ಶಿವಮೊಗ್ಗ : ಜನವರಿ 6 ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿರುವ ಕೈದಿಯೊಬ್ಬರನ್ನು ಭೇಟಿಯಾಗಲು ಬಂದಿದ್ದ ಇಬ್ಬರನ್ನ ಅಲ್ಲಿನ ಭದ್ರತಾ ಸಿಬ್ಬಂದಿಗಳು ಹಿಡಿದು ತುಂಗಾನಗರ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.  ಕೈದಿಯೊಬ್ಬನನ್ನು ಭೇಟಿ ಮಾಡುವ ನೆಪದಲ್ಲಿ ಬಂದಿದ್ದ ಆರೋಪಿಗಳು ಅಕ್ರಮವಾಗಿ ಗಾಂಜಾವನ್ನು ಜೈಲಿನೊಳಗೆ ಸಾಗಿಸಲು ಮುಂದಾಗಿದ್ದರು. ತಪಾಸಣೆ ವೇಳೆ ಇದನ್ನು ಪತ್ತೆಹಚ್ಚಿದ ಕಾರಾಗೃಹ ಭದ್ರತಾ ಸಿಬ್ಬಂದಿ, ಆರೋಪಿಗಳನ್ನ ತುಂಗಾನಗರ ಪೊಲೀಸ್ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ. ತುಂಗಾ ಠಾಣೆಯ ಪೊಲೀಸರು ಆರೋಪಿಗಳನ್ನ ಬಂಧಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ. Shimoga Central Jail Two … Read more

ರಾತ್ರಿ ನಿಲ್ಲಿಸಿದ್ದ ಗಾಡಿ ಬೆಳಿಗ್ಗೆಯಷ್ಟರಲ್ಲಿ ನಾಪತ್ತೆ! ಸಾಗರ ರೋಡಲ್ಲಿ ಕತ್ತಲು ಕಳೆಯುವಷ್ಟರಲ್ಲಿ ಏನಾಯ್ತು!

Shivamogga Robbery.

Sagara Road : ಶಿವಮೊಗ್ಗ : ಸಾಗರ ರಸ್ತೆಯ ಸಾಗರ ಮಲ್ಲಿಗೇನಹಳ್ಳಿ ಬಳಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ತಳ್ಳುವ ಗಾಡಿಯೊಂದನ್ನು ಕಳ್ಳರು ಕಳ್ಳತನ ಮಾಡಿದ್ದಾರೆ. ರಾಘವೇಂದ್ರನಾಯ್ಕ ಎಂಬುವವರಿಗೆ ಸೇರಿದ ಗಾಡಿ ಕಳ್ಳತನವಾಗಿದೆ. ಇವರು ವ್ಯಾಪಾರ ಮುಗಿಸಿ ರಾತ್ರಿ ಎಂದಿನಂತೆ ಗಾಡಿಯನ್ನು ನಿಲ್ಲಿಸಿ ಮನೆಗೆ ಹೋಗಿದ್ದರು. ಮರುದಿನ ಬೆಳಿಗ್ಗೆ ಬಂದು ನೋಡಿದಾಗ ಗಾಡಿಯು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.  ಕಳುವಾದ  ತಳ್ಳುವ ಗಾಡಿಯ ಮೌಲ್ಯ ಸುಮಾರು 30,000 ಎಂದು ಉಲ್ಲೇಖಿಸಲಾಗಿದೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದೆ. … Read more

 ಶಿವಮೊಗ್ಗದ ಪ್ರಸಿದ್ದ ರೆಸಾರ್ಟ್​ಮಾಲೀಕರ ಕಾರು ಡ್ರೈವರ್​​ನ್ನು ಅಡ್ಡಗಟ್ಟಿ ದರೋಡೆ, ಹಲ್ಲೆ!

Shivamogga Robbery.

ಶಿವಮೊಗ್ಗ: ನಗರದ ಪ್ರಸಿದ್ದ ರೆಸಾರ್ಟ್​​ ಮಾಲೀಕರ ಕಾರು ಚಾಲಕನ ಮೇಲೆ ಮೂವರು ಕಿಡಿಗೇಡಿಗಳು ಹಲ್ಲೆ ನಡೆಸಿ, ಮೊಬೈಲ್ ಹಾಗೂ ನಗದನ್ನು ದೋಚಿರುವ ಘಟನೆ ನಡೆದಿದೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Shimoga Robbery ಘಟನೆಯ ಹಿನ್ನೆಲೆ  ನಗರದ ಪ್ರಸಿದ್ದ ರೆಸಾರ್ಟ್​​ ಮಾಲೀಕರ ಕಾರು  ಚಾಲಕನಾಗಿ ಕೆಲಸ ಮಾಡುತ್ತಿರುವ ಚಾಲಕ ಎಂದಿನಂತೆ ಸಹೋದ್ಯೋಗಿ ಅವರೊಂದಿಗೆ ನಾಯಿಗಳನ್ನು ವಾಕಿಂಗ್ ಮಾಡಿಸಲು ರೆಸಾರ್ಟ್‌ಗೆ ತೆರಳಿದ್ದರು. ರಾತ್ರಿ ಸುಮಾರು 8:45ರ ವೇಳೆಗೆ ರೆಸಾರ್ಟ್‌ನಿಂದ ವಾಪಸ್ ಬರುತ್ತಿದ್ದಾಗ, ಸಾಗರ ರಸ್ತೆಯ … Read more

ಹಿತ್ತಲಲ್ಲಿ ಮಾಟದ ಕಾರಣಕ್ಕೆ ಹಲ್ಲೆ! ಅಂಗಳದಲ್ಲಿ ದೂಳು ಹಾರಿದ್ದಕ್ಕೆ ಹೊಡೆತ! ಶಿವಮೊಗ್ಗ@ಸುದ್ದಿ!

Shivamogga Robbery.

ನವೆಂಬರ್ 24,  2025 : ಮಲೆನಾಡು ಟುಡೆ :  ಈಗೀಗ ಅಪರಾಧ ಯಾಕಾಗಿ ನಡೆಯುತ್ತದೆ ಎನ್ನುವುದೆ ಅರ್ಥವಾಗುತ್ತಿಲ್ಲ. ಇದಕ್ಕಿಂತ ಹೆಚ್ಚಾಗಿ ಕ್ರೈಂಗೆ ಕಾರಣವೇ ಚಿತ್ರವಿಚಿತ್ರ ಅನಿಸುತ್ತದೆ. ಇಂತಹುದ್ದೆ ವಿಚಿತ್ರ ಎನ್ನಿಸುವಂತೆ ಎರಡು ಘಟನೆಗಳು ಶಿವಮೊಗ್ಗದಲ್ಲಿ ನಡೆದಿದೆ. ಪ್ರಕರಣದಲ್ಲಿನ ಗುರುತು ಪರಿಚಯವನ್ನು ಗೌಪ್ಯವಾಗಿ ಮುಂದುವರಿಯುವುದಾದರೆ, ಪ್ರಕರಣದ ವಿವರ ಹೀಗಿದೆ.   ಶಿವಮೊಗ್ಗದಲ್ಲಿಯೇ ತೆರೆಯಲಿದೆ ಕಂಠೀರವ ಸ್ಟುಡಿಯೋ! ಬೇಗ ಬರಲಿದೆ ಸರ್ಕಾರಿ OTT, ಫಿಲ್ಮ್​ ಸಿಟಿ ಅಂಗಳ ಗುಡಿಸಿದ ದೂಳು ಹಾರಿದ್ದಕ್ಕೆ ಹೊಡೆದಾಟ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ … Read more

Unbelievable Mobile Phone / ಕೈದಿಯ ಹೊಟ್ಟೆಯಲ್ಲಿತ್ತು ಮೊಬೈಲ್! ಎಕ್ಸ್​ರೇನಲ್ಲಿ ಕಂಡಿತು ಸತ್ಯ!

Unbelievable Mobile Phone Jail Search Shivamogga july 02

Unbelievable Mobile Phone ಶಿವಮೊಗ್ಗ ಕೇಂದ್ರ ಕಾರಾಗೃಹ : ಕೈದಿಯ ಹೊಟ್ಟೆಯಲ್ಲಿ ಪತ್ತೆಯಾದ ಮೊಬೈಲ್ ಫೋನ್! ಶಿವಮೊಗ್ಗ, ಜುಲೈ 12, 2025: ನಗರದ ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ಕೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಅದನ್ನು ಹೊರತೆಗೆಯಲಾಗಿದೆ ದೌಲತ್ ಅಲಿಯಾಸ್ ಗುಂಡ (30) ಎಂಬ ಕೈದಿಯ ಹೊಟ್ಟೆಯಲ್ಲಿ ಸುಮಾರು ಒಂದು ಇಂಚು ಅಗಲ ಮತ್ತು ಮೂರು ಇಂಚು ಉದ್ದದ ಮೊಬೈಲ್ ಫೋನ್ ಇರುವುದು ಪತ್ತೆಯಾಗಿದೆ. ತಿಳಿದಿದ್ದು … Read more