ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ 12 ಸಾವಿರ ಕ್ಯೂಸೆಕ್ ನೀರು ಬಿಡುಗಡೆ! ಸಾರ್ವಜನಿಕರಿಗೆ ಎಚ್ಚರಿಕೆ !
Shivamogga | Feb 1, 2024 | ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ನೀರು ಬಿಡಲಾಗುತ್ತಿದ್ದು, ಈ ನಿಟ್ಟಿನಲ್ಲಿ ನದಿ ದಂಡೆಯ ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ. ತತ್ಸಂಬಂಧ ಪ್ರಕಟಣೆಯನ್ನು ಸಹ ಹೊರಡಿಸಲಾಗಿದೆ. 2023-24ನೇ ಸಾಲಿನಲ್ಲಿ ಭದ್ರಾ ಜಲಾಶಯದಿಂದ ನದಿಯ ಮೂಲಕ ಹಾವೇರಿ, ಗದಗ ಮತ್ತು ವಿಜಯನಗರ ಜಿಲ್ಲೆಯ ವ್ಯಾಪ್ತಿಗೆ ಬರುವ ಗದಗ, ಬೆಟಗೇರಿ, ಹಾವೇರಿ, ರಾಣೇಬೆನ್ನೂರು, ಬ್ಯಾಡಗಿ, ಕೂಡ್ಲಗಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಅಲ್ಲದೇ ನದಿಯ ಪಕ್ಕದಲ್ಲಿ ಬರುವ ಗ್ರಾಮಗಳಿಗೆ ಬಹುಗ್ರಾಮ ನದಿ … Read more