ಅಮ್ಮ-ಮಗ- ಸಹೋದರಿಗೆ ಏಳು ವರ್ಷ ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್ ! ಕಾರಣ?
ಶಿವಮೊಗ್ಗ ನಗರದ 20 ವರ್ಷದ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿ ಆಕೆಯ ಆತ್ಮಹತ್ಯೆಗೆ ಕಾರಣವಾದ ಘಟನೆಯಲ್ಲಿ ಶಿವಮೊಗ್ಗ ಕೋರ್ಟ್ ಆರೋಪಿಗಳಿಗೆ ಏಳು ವರ್ಷ ಶಿಕ್ಷೆ ವಿಧಿಸಿದೆ. ನಡೆದ ಘಟನೆ ದಿನಾಂಕಃ 18-05-2020 ರಂದು ಬೆಳಗ್ಗೆ ಮಹಿಳೆಯೊಬ್ಬರು ತನ್ನ ಗಂಡನ ಮನೆಯಲ್ಲಿಯೇ ನೇಣು ಹಾಕಿಕೊಂಡು ಮೃತಪಟ್ಟಿದ್ದರು. ಈ ಸಂಬಂಧ ಪೊಲೀಸ್ ಕೇಸ್ ದಾಖಲಾಗಿತ್ತು. ಮೃತಳ ತಾಯಿ ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ವರದಕ್ಷಿಣಾ ಸಾವು ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿತ್ತು. ಗೃಹಿಣಿಯ ಸಾವಿಗೆ ಆಕೆಯ ಗಂಡ ಶಿವರಾಜ್ @ … Read more