ತುಪ್ಪೂರು ಸಮೀಪ ಕಾರು ಹಾಗೂ ಬಸ್​ ನಡುವೆ ಡಿಕ್ಕಿ

ಶಿವಮೊಗ್ಗ  : ತಾಲ್ಲೂಕು ತುಪ್ಪೂರು ಬಳಿಯಲ್ಲಿ ಅಪಘಾತ ಸಂಭವಿಸಿದೆ. ಪ್ರಕಾಶ್​ ಟ್ರಾವಲ್ಸ್​ ಹಾಗೂ ಶಿಫ್ಟ್  ಕಾರಿನ ನಡುವೆ ಆಕ್ಸಿಡೆಂಟ್​ ಆಗಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.  ಇವತ್ತು ಬೆಳಗ್ಗೆ ಈ ಅಪಘಾತ ಸಂಭವಿಸಿದ್ದು, ಸಾಗರ ಕಡೆಯಿಂದ ಬರುತ್ತಿದ್ದ ಬಸ್​ ಹಾಗೂ ಆಯನೂರು ಕಡೆಯಿಂದ ಸಾಗರಕ್ಕೆ ತೆರಳುತ್ತಿದ್ದ ಕಾರಿನ ನಡುವೆ ಡಿಕ್ಕಿಯಾಗಿದೆ.  ವಿ.ಹೆಚ್.ಪಿ ಮುಖಂಡನಿಗೆ ಸೆಂಟ್ರಲ್ ಜೈಲಿನಿಂದ ಹಣಕ್ಕಾಗಿ ಬೆದರಿಕೆ ಕರೆ! ಹಣ ಕೇಳಲು ಬಂದು ಸಿಕ್ಕಿಬಿದ್ದ ಕಟ್ಟಪ್ಪ !  ರೌಡಿಗಳಿಗೆ ಜೈಲುಗಳೇ ಹಣ ಸುಲಿಗೆಗೆ ರಾಜಮಾರ್ಗವಾಗುತ್ತಿದೆಯಾ?  BREAKING … Read more