ಸೋಶಿಯಲ್ ಮೀಡಿಯಾ ಅಡ್ಮಿನ್, ಫಾರವರ್ಡ್ ಮೆಂಬರ್ಸ್ಗೆ ಮಹತ್ವದ ಎಚ್ಚರಿಕೆ ನೀಡಿದ ಎಸ್ಪಿ ಮಿಥುನ್ಕುಮಾರ್ ! ಸೂಚನೆ ಉಲ್ಲಂಘಿಸಿದರೇ ಸಂಕಷ್ಟ!
KARNATAKA NEWS/ ONLINE / Malenadu today/ Aug 5, 2023 SHIVAMOGGA NEWS ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಸಾರ್ವಜನಿಕರಿಗೆ ಪ್ರಕಟಣೆ ಮೂಲಕ ಎಚ್ಚರಿಕೆಯ ಸೂಚನೆಯೊಂದನ್ನ ರವಾನಿಸಿದ್ದಾರೆ. ಅವರು ನೀಡಿದ ಸೂಚನೆಯನ್ನು ಗಮನಿಸುವುದಾದರೆ, ಅದರ ವಿವರ ಇಲ್ಲಿದೆ. ಸೂಚನೆಯಲ್ಲಿ ಏನಿದೆ. ಹೊರ ರಾಜ್ಯಗಳಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ವಿಡಿಯೋ ತುಣುಕುಗಳು ರಾಜ್ಯಕ್ಕೆ ಸಂಬಂಧಿಸಿದ್ದಲ್ಲ. ನೈಜ ಸುದ್ದಿಗಳನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟವರ ಮೇಲೆ ನಿಗಾ ಇರಿಸಿದ್ದು, ಕಾನೂನು … Read more