ಮಾದಕವಸ್ತು ಮಾರಾಟ! ಶಿವಮೊಗ್ಗ ಪೊಲೀಸರಿಂದ ಯುವತಿ ಸೇರಿ ಇಬ್ಬರ ಬಂಧನ
KARNATAKA NEWS/ ONLINE / Malenadu today/ Jun 24, 2023 SHIVAMOGGA NEWS ಮಹತ್ವದ ಬೆಳವಣಿಗೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು, ಮಾದಕ ವಸ್ತುಗಳ ಮಾರಾಟದ ಆರೋಪ ಸಂಬಂಧ ಓರ್ವ ಯುವತಿ ಸೇರಿದಂತೆ ಇಬ್ಬರನ್ನ ಬಂಧಿಸಿದ್ದಾರೆ. ಹಳೆಗುರುಪುರದ ವಾಸನದ ಮನೆಯೊಂದರಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ ಪೊಲೀಸರು ಇಬ್ಬರನ್ನ ಬಂಧಿಸಿದ್ದಾರೆ. ಅಲ್ಲದೆ ಅವರಿಂದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡು, ಈ ಸಂಬಂಧ ಪ್ರಕಟಣೆಯಲ್ಲಿ ವಿವರ ನೀಡಿದ್ದಾರೆ. ಬಂಧಿತರು 1) ಅಬ್ದುಲ್ … Read more