ಸಾರ್ವಜನಿಕರ ಗಮನಕ್ಕೆ: ನಾಳೆ ಶಿವಮೊಗ್ಗದ ಈ ಪ್ರಮುಖ ಭಾಗಗಳಲ್ಲಿ ಕರೆಂಟ್ ಇರೋದಿಲ್ಲ
ಶಿವಮೊಗ್ಗ(shivamogga) ತಾಲ್ಲೂಕಿನ ಸಂತೇ ಕಡೂರು (sante kaduru) ಗ್ರಾಮದಲ್ಲಿರುವ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್-1 ಉಂಬ್ಳೆಬೈಲು, ಎಫ್ -2 ಲಕ್ಕಿನಕೊಪ್ಪ ಎಫ್-3 ಮತ್ತೂರು ಕುಡಿಯುವ ನೀರಿನ ಮತ್ತು ಎಫ್-4 ಸಂತೇಕಡೂರು ಮಾರ್ಗದಲ್ಲಿ ಮೆಸ್ಕಾಂ (power cut mescom) ನಾಳೆ ನಿರ್ವಹಣಾ ಕಾಮಗಾರಿ ಕೈಗೊಂಡಿದೆ. ಶಿವಮೊಗ್ಗದಿಂದಲಾ ಕಿಚ್ಚ ಸುದೀಪ್ ಚುನಾವಣಾ ಸ್ಪರ್ದೆ? ಚಿತ್ರದುರ್ಗದಿಂದನಾ? ಏನಿದು ವರದಿ? ಜ.12 ರಂದು ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಕೆಳಕಂಡ ಗ್ರಾಮಗಳಲ್ಲಿ ಬೆಳಗ್ಗೆ 09 ರಿಂದ ಸಂಜೆ 6 ಗಂಟೆವರೆಗೆ … Read more