ತೋಟದಲ್ಲಿ ತಂತಿ ಬೇಲಿಗೆ ಸಿಕ್ಕ ಆನೆಮರಿ! ಮುದ್ದು ಕಂದನನ್ನ ಹೇಗೆ ಕಾಪಾಡಿದ್ವು ಗೊತ್ತಾ ಕಾಡಾನೆಗಳು!?
KARNATAKA NEWS/ ONLINE / Malenadu today/ Nov 12, 2023 SHIVAMOGGA NEWS Shivamogga | ಕಾಡು ಜೀವಿಗಳಾದರೇನು ಅವುಗಳಿಗೂ ಜೀವ ಇದೆಯಲ್ಲವೇ,, ಜೀವ ಇದ್ದ ಮೇಲೆ ಇನ್ನೊಂದು ಜೀವಕ್ಕಾಗಿ ಮರುಗುವುದಿಲ್ಲವೇ? ಪ್ರಶ್ನೆಗೊಂದು ಉತ್ತರ ಸಿಗುವಂತಹ ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ. ಸದ್ಯ ಚಿಕ್ಕಮಗಳೂರು ಜಿಲ್ಲೆಯಲ್ಲಿ ಆಪರೇಷನ್ ಭುವನೇಶ್ವರಿ ಕಾರ್ಯಾಚರಣೆ ನಡೆಯುತ್ತಿದೆ. ಎಲ್ಲಂದರಲ್ಲಿ ಅಡ್ಡಾಡುತ್ತಿರುವ ಕಾಡಾನೆಗಳ ಗುಂಪೊಂದನ್ನ ಕಾಡಿಗೆ ಹಿಮ್ಮೆಟ್ಟಿಸಲಾಗುತ್ತಿದೆ. ಅಲ್ಲದೆ, ಈ ಗುಂಪಿನಿಂದ ಬೇರ್ಪಟ್ಟಿರುವ ಸಲಗವೊಂದನ್ನ ಹಿಡಿಯುವ ಪ್ರಯತ್ನ ನಡೆಯುತ್ತಿದೆ. ಇದರ ನಡುವೆ ಉಕ್ಕುಂದದ ಬಳಿ … Read more