ಸುಸ್ತಾಗಿ ಮಲಗಿದ್ದ ಅಪರಿಚಿತ ವ್ಯಕ್ತಿ ಮೆಗ್ಗಾನ್ನಲ್ಲಿ ಸಾವು , ಕೈಯಲ್ಲಿದೆ ಅಜಯ್ ಎಂಬ ಹಚ್ಚೆ
ಶಿವಮೊಗ್ಗ : ಅಪರಿಚಿತ ವ್ಯಕ್ತಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ವಾರಸುದಾರರ ಪತ್ತೆಗೆ ಪೊಲೀಸರು ಮನವಿ ಮಾಡಿದ್ದಾರೆ. ಶಿವಮೊಗ್ಗ ಪೊಲೀಸಪ್ಪನ ಕರ್ತವ್ಯ ನಿಷ್ಠೆ ಮತ್ತು ಮೃತ ಮಹಿಳೆಯ ಚಿನ್ನ, ದುಡ್ಡಿನ ಕಥೆ! Unidentified Man ನಗರದ ಬಿ.ಹೆಚ್.ರಸ್ತೆಯಲ್ಲಿರುವ ಪಂಚಮಿ ಹೊಟೇಲ್ ಪಕ್ಕದ ಫುಟ್‌ಪಾತ್ ಮೇಲೆ ಡಿ. 15 ರಂದು ಸುಸ್ತಾಗಿ ಮಲಗಿದ್ದ ಸುಮಾರು 35-40 ವರ್ಷದ ವ್ಯಕ್ತಿಯನ್ನು ಸಾರ್ವಜನಿಕರ ಸಹಾಯದಿಂದ ಅಂಬ್ಯುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದು ಮೃತ ಗಂಡಸಿನ ಹೆಸರು, … Read more