Unidentified Body july 11 / ಅಸ್ವಸ್ಥನಾಗಿ ಬಿದ್ದಿದ್ದ ಯುವಕ ಸಾವು/ ಮೈಮೇಲಿದೆ ಹಾರ್ಟ್, ಬಿಲ್ಲುಬಾಣ, ಲಕ್ಷಿ & N ಹೆಚ್ಚೆ!
Unidentified Body Found in Shivamogga 11 ಶಿವಮೊಗ್ಗದಲ್ಲಿ ಅನಾಮಧೇಯ ಶವ ಪತ್ತೆ: ವಾರಸುದಾರರಿಗೆ ಮನವಿ Malnad news today ಶಿವಮೊಗ್ಗ, ಜುಲೈ 11: ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಮೆಡಿಕಲ್ ಫಾರ್ಮಸಿ ಬಳಿ ಜುಲೈ 9 ರಂದು ಸುಮಾರು 35 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ, ಹಾಗಾಗಿ ಪೊಲೀಸರು ವಾರಸುದಾರರಿಗಾಗಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಮೃತ ವ್ಯಕ್ತಿಯ … Read more