ಮೆಗ್ಗಾನ್ ಆಸ್ಪತ್ರೆಯಲ್ಲಿ ಅಪರಿಚಿತ ಮಹಿಳೆ ಸಾವು : ಕೈಯಲ್ಲಿದೆ ಹೂವಿನ ಹಚ್ಚೆ
ಶಿವಮೊಗ್ಗ: ಅನಾರೋಗ್ಯದಿಂದ ಬಳಲುತ್ತಿದ್ದ ಅಪರಿಚಿತ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಮೃತರ ವಾರಸುದಾರರ ಪತ್ತೆಗಾಗಿ ಕೋಟೆ ಠಾಣೆಯ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ. ಶಿವಮೊಗ್ಗ ಮಾರುಕಟ್ಟೆಯಲ್ಲಿ ಏರಿದ ಅಡಿಕೆ ದರ! ಶಿವಮೊಗ್ಗದಿಂದ ಶಿರಸಿಯವರೆಗೆ, ರಾಜ್ಯದ ಪ್ರಮುಖ ಮಾರುಕಟ್ಟೆಗಳ ಅಡಿಕೆ ಧಾರಣೆ ವಿವರ 60 ವರ್ಷದ ಜಯಮ್ಮ ಎಂಬ ಮಹಿಳೆ ಜ 03 ರಂದು ನಗರದ ಗುಂಡಪ್ಪ ಶೇಡ್ ಬಳಿ ಅನಾರೋಗ್ಯದಿಂದ ಮಲಗಿಕೊಂಡಿದ್ದರು. ಅವರನ್ನು ಕೂಡಲೇ ಸಾರ್ವಜನಿಕರು ಆ್ಯಂಬುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಜ.08 … Read more