ಶರಾವತಿ, ವರಾಹಿಗೆ ಪಂಪ್, ತುಂಗೆಗೆ ಸೋಲಾರ್! ಪವರ್ ಮಿನಿಸ್ಟರ್ಗೆ ಮಲೆನಾಡು ಜನಪ್ರತಿನಿಧಿಗಳು ಇಟ್ಟ ಬೇಡಿಕೆಗಳೇನು ಓದಿ!
Shivamogga | Feb 3, 2024 | ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ ಇಂದು ಇಂಧನ ಸಚಿವ ಕೆ.ಜೆ ಜಾರ್ಜ್ ಮೆಸ್ಕಾಂ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಮೊದಲು ಇಲಾಖೆಯ ವ್ಯಾಪ್ತಿಯಲ್ಲಿ ರಾಜ್ಯದಲ್ಲಿ ಕೈಗೊಂಡಿರುವ ಕಾರ್ಯಕ್ರಮಗಳ ಬಗ್ಗೆ ಸಚಿವರು ಮಾತನಾಡಿದರು. ಪ್ರಸ್ತುತ ರಾಜ್ಯದಲ್ಲಿ ಮಳೆಯ ಕೊರತೆಯಿಂದ ವಿದ್ಯುತ್ ಸಮಸ್ಯೆ ಎದುರಾಗಿದ್ದು, ಸೋಲಾರ್ ಮತ್ತು ವಿಂಡ್ ಎನೆರ್ಜಿ ಸೇರಿದಂತೆ ಗ್ರೀನ್ ಹೈಡ್ರೋಜನ್ ಗೆ ಹೆಚ್ಚಿನ ಒತ್ತು ನೀಡಿರುವುದಾಗಿ ಹೇಳಿದರು. ವರಾಹಿ, … Read more