BREKING NEWS/ ಇವತ್ತು ದಾವಣೆಗೆರೆ/7 ನೇ ತಾರೀಖು ಶಿವಮೊಗ್ಗ ಮತ್ತು ಭದ್ರಾವತಿಗೆ ಬರ್ತಿದ್ದಾರೆ ಸೆಂಚುರಿ ಸ್ಟಾರ್ ಶಿವಣ್ಣ/ ಕಾರಣವೇನು ಗೊತ್ತಾ? ಇಲ್ಲಿದೆ ವಿವರ
ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ತಮ್ಮ 125 ನೇ ಸಿನಿಮಾ ವೇದದ ಅದ್ದೂರಿ ಯಶಸ್ವಿನ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆ ಜಿಲ್ಲೆಗಳಲ್ಲಿ ಸಂಭ್ರಮಾಚರಣೆ ಹಮ್ಮಿಕೊಳ್ಳುತ್ತಿದ್ದಾರೆ. ಇದನ್ನು ಸಹ ಓದಿ : ಆಪ್ತ ಪ್ರಸನ್ನ ಭಟ್ರ ಮನೆಗೆ ಸಂಸದ ರಾಘವೇಂದ್ರರ ಭೇಟಿ/ ಕುಟುಂಬಕ್ಕೆ ಸಾಂತ್ವನ ಈ ನಿಟ್ಟಿನಲ್ಲಿ ಇವತ್ತು ಅಂದರೆ, ಜನವರಿ 5 ರಂದು ಬೆಳಗ್ಗೆ 10 ಗಂಟೆಗೆ ದಾವಣಗೆರೆಯಲ್ಲಿ ಶಿವಸಂಭ್ರಮ ಕಾರ್ಯಕ್ರಮ ಆಯೋಜಿಸಲಾಗಿದೆ.ಈ ಕಾರ್ಯಕ್ರಮಕ್ಕೆ ಡಾ. ಶಿವರಾಜ್ ಕುಮಾರ್ ಮತ್ತು ನಿರ್ಮಾಪಕಿ ಗೀತಾ ಶಿವಕುಮಾರ್, ನಿರ್ದೇಶಕ … Read more