ಕುವೆಂಪು ವಿವಿ ಘಟಿಕೋತ್ಸವದಲ್ಲಿ ಕಪ್ಪು ಭಾವುಟ ಪ್ರದರ್ಶನ! ರಾಜ್ಯಪಾಲರ ಭಾಷಣಕ್ಕೆ ಅಡ್ಡಿ! ಕಾರಣವೇನು?

KARNATAKA NEWS/ ONLINE / Malenadu today/ Jul 22, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆ ಕುವೆಂಪು ವಿಶ್ವವಿದ್ಯಾಲಯದ 33 ನೇ ಘಟಿಕೋತ್ಸವ ಸಮಾರಂಭ ನಡೆಯುತ್ತಿದೆ. ಈ ವೇಳೆ ಎನ್​ಎಸ್​ಯುಐ ವಿದ್ಯಾರ್ಥಿ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಘಟಿಕೋತ್ಸವದ ವೇಳೆ ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಭಾಷಣ ಆರಂಭಿಸುತ್ತಲೇ ಎನ್​ಎಸ್​​ಯುಐ ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದರು. ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. ಇನ್ನು ತಕ್ಷಣವೇ ಸ್ಥಳಕ್ಕೆ ಬಂದ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು