ಶಿವಮೊಗ್ಗದಲ್ಲಿಯೇ ರೈತರಿಗೆ ಎರಡು ದಿನ ವಿಶೇಷ ಟ್ರೈನಿಂಗ್! ವಿವರ ಇಲ್ಲಿದೆ

SHIVAMOGGA  |  Jan 6, 2024  |   ಶಿವಮೊಗ್ಗದಲ್ಲಿ ರೈತರಿಗಾಗಿ ವಿಶೇಷ ತರಭೇತಿಯನ್ನು ಹಮ್ಮಿಕೊಳ್ಳಳಲಾಗಿದೆ. ಈ ಸಂಬಂಧ ಮಾಹಿತಿ ಇಲ್ಲಿದೆ.  ಬೀದರ್‌ನ ಪಶು ವೈದ್ಯಕೀಯ, ಪಶು ಹಾಗೂ ಯಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ  ಶಿವಮೊಗ್ಗದ ಪಶು ವೈದ್ಯಕೀಯ ಮಹಾವಿದ್ಯಾಲಯ ಸಹಯೋಗದಲ್ಲಿ ಜ.10, ಮತ್ತು 11ರಂದು ನಗರದ ವಿನೋಬನಗರದಲ್ಲಿ ಇರುವ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಮೇವು ಬೆಳೆಗಳ ಕುರಿತು ತರಬೇತಿ ಆಯೋಜಿಸಲಾಗಿದೆ. ತರಬೇತಿಯಲ್ಲಿ ಮಲೆನಾಡುಗಿಡ್ಡ ತಳಿಹೊಂದಿರುವ ಸಣ್ಣ ಹಿಡುವಳಿದಾರಿಗೆ ಹಸಿರು ಮೇವಿನ ತಳಿಗಳ ಪ್ರದರ್ಶನ, ಮೇವಿನ ಬೆಳೆಗಳ … Read more

ಶಿವಮೊಗ್ಗದ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸಂದರ್ಶನ

MALENADUTODAY.COM | SHIVAMOGGA  | #KANNADANEWSWEB ಶಿವಮೊಗ್ಗದ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ (Veterinary College, Shivamogga) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರುಗಳ ಗುತ್ತಿಗೆ ಆಧಾರಿತ ಹುದ್ದೆಗಳ ನೇಮಕಾತಿ ಸಂಬಂಧ ಮಾರ್ಚ್ 01 ರಂದು ಸಂದರ್ಶನ ನಡೆಯಲಿದೆ. ಪಶುವೈದ್ಯಕೀಯ ಸ್ತ್ರೀ ರೋಗ ಮತ್ತು ಪ್ರಸೂತಿ ಶಾಸ್ತ್ರ ಪಶುವೈದ್ಯಕೀಯ ರೋಗಶಾಸ್ತ್ರ, ಹಾಗೂ ಪಶುವೈದ್ಯಕೀಯ  ಚಿಕಿತ್ಸಾ ಸಂಕೀರ್ಣ ವಿಭಾಗಗಳಲ್ಲಿ ನೇಮಕ ಮಾಡಿಕೊಳ್ಳಲಾಗತ್ತಿದೆ. READ | ಕೋವಿಡ್ ಟೈಂನಲ್ಲಿ ರಜೆ ಕೇಳಿ ಹೋಗಿದ್ದ ಕಾನ್​ಸ್ಟೇಬಲ್​ ಕಾಣೆ! ಮಾಳೂರು ಪೊಲೀಸ್ ಸ್ಟೇಷನ್​ನಲ್ಲಿ ದಾಖಲಾಯ್ತು ಕೇಸ್ … Read more