ದೀಪಾವಳಿ ಅಂಗಡಿ ಪೂಜೆಯ ದಿನವೇ ನಡೀಯಿತು ಅಗ್ನಿ ದುರಂತ! ಏನಿದು ಘಟನೆ
KARNATAKA NEWS/ ONLINE / Malenadu today/ Nov 13, 2023 SHIVAMOGGA NEWS Shivamogga | ದೀಪಾವಳಿ ಹಬ್ಬದ ಅಂಗಡಿ ಪೂಜೆಯ ದಿನವೇ ಪ್ರಾವಿಜನ್ ಸ್ಟೋರ್ನಲ್ಲಿ ಅಗ್ನಿ ದುರಂತವೊಂದು ಸಂಭವಿಸಿದೆ. ಇವತ್ತು ಬೆಳಗಿನ ಜಾವ ಅಂಗಡಿಗೆ ಬೆಂಕಿಬಿದ್ದು ಅಂಗಡಿಯಲ್ಲಿದ್ದ ಸಾಮಗ್ರಿಗಳು ಸುಟ್ಟು ಹೋಗಿವೆ. ಶಿವಮೊಗ್ಗ ನಗರದ ವಿದ್ಯಾನಗರದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಇಲ್ಲಿನ ದಿನಸಿ ಅಂಗಡಿಯಲ್ಲಿ ಇವತ್ತು ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು, ಅಂಗಡಿಯಲ್ಲಿರುವ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಇನ್ನೂ ಸುಟ್ಟ ವಾಸನೆ … Read more