SHIVAMOGGA AIRPORT ಗೆ ಸಿಗಲಿದೆ ವಿಶೇಷ ಭದ್ರತೆ! ಗೋವಾ, ತಿರುಪತಿ, ಹೈದ್ರಾಬಾದ್​ಗೂ ಹಾರುತ್ತೆ ವಿಮಾನ! ಟಿಕೆಟ್ ದರದ ಬಗ್ಗೆ ಸಂಸದರು ಹೇಳಿದ್ದೇನು?

KARNATAKA NEWS/ ONLINE / Malenadu today/ Jul 29, 2023 SHIVAMOGGA NEWS ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟದ ಬಗ್ಗೆ ಇವತ್ತು ಸಂಸದ ಬಿ.ವೈ.ರಾಘವೇಂದ್ರರವರು ಸುದ್ದಿಗೋಷ್ಟಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣದ ಕುರಿತು ಸಚಿವ ಎಂ ಬಿ ಪಾಟೀಲ್ (MB Patil)​ ಅವರು ಹೇಳಿಕೆ ನೀಡಿದ್ದಾರೆ. ನಿಗದಿಯಂತೆ, ಆಗಸ್ಟ್ 11 ಕ್ಕೆ ಶಿವಮೊಗ್ಗದ ಫ್ಲೈಟ್  ಆಪರೇಷನ್ ಆಗಬೇಕಿತ್ತು.ಸ್ಪೋಟಕ ನಿಗ್ರಹ ಪಡೆ  ಅದೇ ವಿಮಾನ ನಿಲ್ದಾಣದಲ್ಲಿ ಇರಬೇಕೆಂದು ಕೇಂದ್ರ ನಿಯಮವಳಿ ಮಾಡಿದ ಪರಿಣಾಮ ಈಗ ವಿಮಾನ … Read more

SHIVAMOGGA AIRPORT / ಶಿವಮೊಗ್ಗ-ಬೆಂಗಳೂರು ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್!

SHIVAMOGGA AIRPORT / ಶಿವಮೊಗ್ಗ-ಬೆಂಗಳೂರು ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್!

KARNATAKA NEWS/ ONLINE / Malenadu today/ Jul 29, 2023 SHIVAMOGGA NEWS ಶಿವಮೊಗ್ಗ ವಿಮಾನ ನಿಲ್ದಾಣದಿಂಧ ವಿಮಾನ ಹಾರಾಟಕ್ಕೆ ಬುಕ್ಕಿಂಗ್ ಶುರುವಾಗಿದ್ದು, ಇದರ ಬೆನ್ನಲ್ಲೆ ಪ್ರಯಾಣಿಕರಿಗೆ ಇನ್ನೊಂದು ಸಿಹಿಸುದ್ದಿ ಸಿಕ್ಕಿದೆ. ಇಂಡಿಗೋ ವಿಮಾನದ ಪ್ರಯಾಣದ ದರ ತುಸು ಕಡಿಮೆಯಾಗಿದೆ. ಆ.31ರಿಂದ ಬೆಂಗಳೂರು – ಶಿವಮೊಗ್ಗ ಮತ್ತು ಶಿವಮೊಗ್ಗ – ಬೆಂಗಳೂರು ಆರಂಭವಾಗಲಿದ್ದು, ಈ ಸಂಬಂಧ ಟಿಕೆಟ್ ಬುಕ್ಕಿಂಗ್ ಭರ್ಜರಿಯಾಗಿ ನಡೆಯುತ್ತಿದೆ. ಕುತೂಹಲದ ಪ್ರಯಾಣಿಕರ ಸಂಖ್ಯೆ ಜಾಸ್ತಿಯಿದ್ದು,  ಶಿವಮೊಗ್ಗದಿಂದ ಹೊರಡುವ ಮೊದಲ ವಿಮಾನದ ಪ್ರಯಾಣಕ್ಕಾಗಿ , ಈಗಾಗಲೇ … Read more

ವಿಮಾನ ಹಾರಾಟಕ್ಕೆ ಟಿಕೆಟ್ ಬುಕ್ಕಿಂಗ್ ಆರಂಭ! ರೇಟು ಎಷ್ಟು? ಏನಿದು ಸೌಲಭ್ಯ? ಟೈಮಿಂಗ್ಸ್ ಏನು? ಫುಲ್ ಡಿಟೇಲ್ಸ್ ಇಲ್ಲಿದೆ

ವಿಮಾನ ಹಾರಾಟಕ್ಕೆ ಟಿಕೆಟ್ ಬುಕ್ಕಿಂಗ್ ಆರಂಭ! ರೇಟು ಎಷ್ಟು? ಏನಿದು ಸೌಲಭ್ಯ? ಟೈಮಿಂಗ್ಸ್ ಏನು? ಫುಲ್ ಡಿಟೇಲ್ಸ್ ಇಲ್ಲಿದೆ

KARNATAKA NEWS/ ONLINE / Malenadu today/ Jul 27, 2023 SHIVAMOGGA NEWS   ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನ ಹಾರಾಟಕ್ಕೆ ಬುಕ್ಕಿಂಗ್​ ಶುರುವಾಗಿದೆ. ನಿನ್ನೆ ಸಂಜೆಯಿಂದ ಟಿಕೆಟ್ ಬುಕ್ಕಿಂಗ್ ಆರಂಭವಾಗಿದೆ. ಈ ಸಂಬಂಧ ಇಂಡಿಗೋ ಸಂಸ್ಥೆ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಆನ್​ಲೈನ್​ ಬುಕ್ಕಿಂಗ್ ಆರಂಭಿಸಿದ್ದು ಆಗಸ್ಟ್ 31 ರಿಂದ ವಿಮಾನ ಹಾರಾಟಕ್ಕೆ ಅವಕಾಶ ಕಲ್ಪಿಸಿದೆ.    ವಿಮಾನದ ಟೈಮಿಂಗ್ಸ್ ಇಂಡಿಗೋ ವಿಮಾನ ಆಗಸ್ಟ್​  31ರ ಬೆಳಗ್ಗೆ 9.50ಕ್ಕೆ ಬೆಂಗಳೂರಿನಿಂದ ಹೊರಡಲಿದೆ ಶಿವಮೊಗ್ಗಕ್ಕೆ 11.05ಕ್ಕೆ ಆಗಮಿಸಿದೆ.  ಅದೇ … Read more

ಇನ್ನು ಗ್ಯಾರಂಟಿ! Shivamogga Airport ಬಗ್ಗೆ ಮತ್ತೊಂದು ಬಿಗ್ ನ್ಯೂಸ್! ಬೆಂಗಳೂರು-ಶಿವಮೊಗ್ಗ ವಿಮಾನ ಟೈಮಿಂಗ್ಸ್ ಏನು? ಡಿಸಿ ಹೇಳಿದ್ದೇನು?

KARNATAKA NEWS/ ONLINE / Malenadu today/ Jul 15, 2023 SHIVAMOGGA NEWS  ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆಗಸ್ಟ್ 11 ರಿಂದ ವಿಮಾನ ಹಾರಾಟ ಕೈಗೊಳ್ಳುವ ಸಂಬಂಧ ಶಿವಮೊಗ್ಗ ಜಿಲ್ಲಾಡಳಿತ ವಿಶೇಷ ಸಭೆ ನಡೆದಿದೆ. ಸಭೆಯಲ್ಲಿ ಚರ್ಚಿಸಲಾದ ಅಂಶಗಳನ್ನು ನೋಡುವುದಾದರೆ,  ಸೋಗಾನೆ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 11 ರಿಂದ ವಿಮಾನ ಹಾರಾಟ ಕಾರ್ಯಾಚರಣೆ ಹಿನ್ನೆಲೆ ಅಗತ್ಯ ಸಿದ್ದತೆಗಳ ಕುರಿತು ಜಿಲ್ಲಾಧಿಕಾರಿ ಡಾ.ಸೆಲ್ವಮಣಿಯವರು ಮಾತನಾಡುತ್ತಾ,  ವಿಮಾನ ಕಾರ್ಯಾಚರಣೆಗೆ ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಿಕೊಳ್ಳಬೇಕು. ಇಂಡಿಗೋ … Read more

SHIVAMOGGA AIRPORT ಬಗ್ಗೆ ಇನ್ನೊಂದು ಗುಡ್​ ನ್ಯೂಸ್! ಟಿಕೆಟ್ ಬುಕ್ಕಿಂಗ್ ಆರಂಭಕ್ಕೆ ಕೌಂಟ್​ಡೌನ್​! ಪ್ಲೈಟ್ ಹಾರುವುದಕ್ಕೂ ಮೊದಲೇ ಬಂತು ₹12 ಲಕ್ಷ ಆದಾಯ!

SHIVAMOGGA AIRPORT ಬಗ್ಗೆ ಇನ್ನೊಂದು ಗುಡ್​  ನ್ಯೂಸ್! ಟಿಕೆಟ್ ಬುಕ್ಕಿಂಗ್ ಆರಂಭಕ್ಕೆ ಕೌಂಟ್​ಡೌನ್​!  ಪ್ಲೈಟ್ ಹಾರುವುದಕ್ಕೂ ಮೊದಲೇ ಬಂತು ₹12 ಲಕ್ಷ ಆದಾಯ!

KARNATAKA NEWS/ ONLINE / Malenadu today/ Jul 14, 2023 SHIVAMOGGA NEWS  ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರದಲ್ಲಿ ಇನ್ನೊಂದು ಗುಡ್ ನ್ಯೂಸ್​ ಸಿಕ್ಕಿದೆ. ನಿನ್ನೆಯಷ್ಟೆ ಸಚಿವ ಎಂಬಿ ಪಾಟೀಲ್ ಶಿವಮೊಗ್ಗ ಏರ್​ಪೋರ್ಟ್ ವಿಚಾರವಾಗಿ ಮಾತನಾಡಿದ್ದು ಜುಲೈ 20 ರೊಳಗೆ ಏರ್​ಪೋರ್ಟ್​ನಲ್ಲಿ ಎಲ್ಲಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗುವುದು ಎಂದಿದ್ದರು. ಇದರ ಬೆನ್ನಲ್ಲೆ ವಿಮಾನ ಹಾರಾ ಸಂಸ್ಥೆ ಇಂಡಿಗೋ ಸಂಸ್ಥೆಯು ಇದೇ ಜುಲೈ 20 ವಿಮಾನದ ಟಿಕೆಟ್​ ಬುಕ್ಕಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಮಾಧ್ಯಮವೊಂದಕ್ಕೆ ತಿಳಿಸಿದೆ. ಹುಬ್ಬಳ್ಳಿ ವಲಯದ … Read more

ಶಿವಮೊಗ್ಗ ವಿಮಾನ ನಿಲ್ದಾಣ ದಲ್ಲಿ ಉದ್ಯೋಗವಕಾಶ! ಆಗಸ್ಟ್ 11 ಕ್ಕೆ ವಿಮಾನ ಹಾರಾಟ! ಸಚಿವ ಎಂ. ಬಿ.ಪಾಟೀಲ್​ ಮಹತ್ವದ ಹೇಳಿಕೆ

KARNATAKA NEWS/ ONLINE / Malenadu today/ Jul 13, 2023 SHIVAMOGGA NEWS ಶಿವಮೊಗ್ಗ ವಿಮಾನ ನಿಲ್ದಾಣ ಜುಲೈ 20ರ ವೇಳೆಗೆ ಎಲ್ಲಾರೀತಿಯಲ್ಲಿ ಸಜ್ಜುಗೊಳಿಸಲಾಗುವುದು ಹಾಗೂ, ಆ.11ರಿಂದ ವಿಮಾನ ಹಾರಾಟ ಆರಂಭವಾಗು ಸಾಧ್ಯತೆ ಇದೆ ಅಂತಾ  ಸಚಿವ ಎಂ ಬಿ ಪಾಟೀಲ್ ತಿಳಿಸಿದ್ಧಾರೆ.  ಬೆಂಗಳೂರಿನಲ್ಲಿ ಮಾತನಾಡಿರುವ  ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ್​  ರಾಜ್ಯದ ಹೊಸ ವಿಮಾನ ನಿಲ್ದಾಣಗಳ ಕಾಮಗಾರಿ ಪ್ರಗತಿ ಮತ್ತಿತರ ವಿಷಯಗಳ ಬಗ್ಗೆ ಸಭೆ ನಡೆಸಿ ಸಂಬಂಧಿಸಿದ ಅಧಿಕಾರಿಗಳಿಗೆ … Read more

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮೊದಲ ವಿಮಾನ ಹಾರಾಟ ನಿಗದಿಯಂತೆ ನಡೆಯುತ್ತಾ? ಕುತೂಹಲ ಮೂಡಿಸಿದ ಸಂಸದರ ಮಾತು!

KARNATAKA NEWS/ ONLINE / Malenadu today/ Jul 11 2023 SHIVAMOGGA NEWS    ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ನಿರೀಕ್ಷೆಯಂತೆಯೇ ನಡೆಯುತ್ತಾ ಎಂಬ ಪ್ರಶ್ನೆಗೆ ಸಂಸದ ಬಿ.ವೈ.ರಾಘವೇಂದ್ರ ಕಾದು ನೋಡೋಣ ಎಂದು ಉತ್ತರಿಸಿದ್ಧಾರೆ. ನಿನ್ನೆ ಜೋಗ ಜಲಪಾತದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು,  ನಿರೀಕ್ಷೆಯಂತೆ ಆಗಸ್ಟ್​ 11 ರಂದು ಇಂಡಿಗೋ ವಿಮಾನ ಹಾರಾಟ  ಆರಂಭವಾಗಬೇಕಿದೆ. ಆದರೆ ಇದುವರೆಗೂ ವೆಬ್​ಸೈಟ್​ನಲ್ಲಿ ಬುಕ್ಕಿಂಗ್ ಆರಂಭಿಸಿಲ್ಲ, ಇನ್ನು  ಸಚಿವ ಎಂಬಿ ಪಾಟೀಲ್​ರಿಗೆ ವಿಚಾರ ತಿಳಿಸಿದ್ದು, ಮೊದಲ … Read more

ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ನೀಡಿದ್ರು ಬ್ರೇಕಿಂಗ್ ನ್ಯೂಸ್! ನಾಲ್ಕು ರೂಟ್​ಗೆ ಕೇಂದ್ರದ ಅಸ್ತು! ಡಿಟೇಲ್ಸ್ ಇಲ್ಲಿದೆ !

KARNATAKA NEWS/ ONLINE / Malenadu today/ Jun 29, 2023 SHIVAMOGGA NEWS ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮತ್ತೊಂದು ಬ್ರೇಕಿಂಗ್ ನ್ಯೂಸ್​ ಕೊಟ್ಟಿದ್ದಾರೆ. ನಿರೀಕ್ಷೆಯಂತೆಯೇ ಆಗಸ್ಟ್​ 11 ರಿಂದ ಶಿವಮೊಗ್ಗ-ಬೆಂಗಳೂರು ವಿಮಾನ ಸಂಚಾರ (shivamogga bangalore flight) ಸಂಚಾರ ಆರಂಭವಾಗಲಿದೆ. ಈ ಸಂಬಂಧ ಸುದ್ದಿಗೋಷ್ಟಿ ಕರೆದ ಅವರು, ಶಿವಮೊಗ್ಗದಿಂದ ಇನ್ನೂ ನಾಲ್ಕು ಮಾರ್ಗಗಳಲ್ಲಿ ವಿಮಾನ ಸಂಚಾರಕ್ಕೆ ಉಡಾನ್ ಯೋಜನೆಯಡಿಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.  ಇದೆ ವಿಚಾರಕ್ಕೆ 2022 ರ ಫೆಬ್ರವರಿಯಲ್ಲಿ ಕೇಂದ್ರ ವಿಮಾನಯಾನ ನಾಗರಿಕ … Read more

Shivamogga airport ಸೇರಿದಂತೆ ರಾಜ್ಯದ ವಿಮಾನ ನಿಲ್ದಾಣಗಳ ಬಗ್ಗೆ ರಾಜ್ಯ ಸರ್ಕಾರದ ಮಹತ್ವದ ಕ್ರಮ!

KARNATAKA NEWS/ ONLINE / Malenadu today/ Jun 14, 2023 SHIVAMOGGA NEWS ಬೆಂಗಳೂರು/ ರಾಜ್ಯದಲ್ಲಿನ ವಿಮಾನನಿಲ್ದಾಣಗಳ ನಿರ್ವಹಣೆ ಮೂಲಕ ಆದಾಯ ಗಳಿಸುವ  ನಿಟ್ಟಿನಲ್ಲಿ ನೂತನ ಕಾಂಗ್ರೆಸ್​ ಸರ್ಕಾರ ಮುಂದಾಗಿದ್ದು, ಈ ಸಂಬಂಧ ಶಿವಮೊಗ್ಗ ವಿಮಾನ ನಿಲ್ದಾಣ(Shivamogga Airport) ನಿಂದಲೇ ಮೊದಲ ಹೆಜ್ಜೆ ಇಡಲು ತೀರ್ಮಾನಿಸಿದೆ.  ರಾಜ್ಯ ಸರ್ಕಾರದ ಅನುದಾನದ ಮೂಲಕ ವಿವಿಧ ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣಗಳು ನಿರ್ಮಾಣವಾಗುತ್ತವೆ. ಹೀಗೆ ನಿರ್ಮಾಣವಾಗುವ ವಿಮಾನ ನಿಲ್ದಾಣಗಳನ್ನು ನಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ವಹಿಸಲಾಗುತ್ತದೆ. ಇದರಿಂದ ರಾಜ್ಯ … Read more

ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟಕ್ಕೆ ಮುಹೂರ್ತ ಫಿಕ್ಸ್! ಯಾವಾಗಿನಿಂದ ಶುರು ಪ್ಲೈಟ್​! ವಿವರ ಇಲ್ಲಿದೆ ಓದಿ

KARNATAKA NEWS/ ONLINE / Malenadu today/ Jun 11, 2023 SHIVAMOGGA NEWS ಶಿವಮೊಗ್ಗ: ವಿಮಾನ ನಿಲ್ದಾಣದಿಂದ ವಿಮಾನ ಹಾರಾಟಕ್ಕೆ ಕೊನೆಗೂ ಡೇಟ್ ಫಿಕ್ಸ್ ಆಗಿದೆ. ಇದೇ  ಆಗಸ್ಟ್ 11ರಂದು ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣದಿಂದ ಇಂಡಿಗೋ ಸಂಸ್ಥೆಯ ಮೊದಲ ವಿಮಾನ ಬೆಂಗಳೂರಿಗೆ ಹಾರಾಟ ನಡೆಸಲಿದೆ. ಅಂದಿನಿಂದ ಶಿವಮೊಗ್ಗ–ಬೆಂಗಳೂರು ನಡುವೆ ಅಧಿಕೃತವಾಗಿ ವಿಮಾನ ಹಾರಾಟ ಶುರುವಾಗಲಿದೆ ಎಂದು ರಾಜ್ಯಮಟ್ಟದ ಪ್ರತ್ರಿಕೆಯೊಂದು ವರದಿ ಮಾಡಿದೆ. ಈ ಸಂಬಂಧ ಇಂಡಿಗೋ ಸಂಸ್ಥೆಯ ಅಧಿಕಾರಿಗಳು ಮಾಹಿತಿ ನೀಡಿದ್ಧಾರೆ ಎನ್ನಲಾಗಿದೆ ಪ್ರತಿದಿನ ಬೆಳಿಗ್ಗೆ … Read more