ಮನೆಯೊಳಗೆ ಬಂದು ಹುಲಿ ದಾಳಿ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್! ಏನದು ಗೊತ್ತಾ?
KARNATAKA NEWS/ ONLINE / Malenadu today/ Jul 4, 2023 SHIVAMOGGA NEWS ಸಾಗರ ತಾಲ್ಲೂಕಿನ ಎಸ್.ಎಸ್. ಬೋಗ್ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಹುಲಿಯೊಂದು ದಾಳಿ ನಡೆಸಿದ ಬಗ್ಗೆ ವರದಿಯಾಗಿತ್ತು.ಸದ್ಯ ಈ ದಾಳಿ ಮಾಡಿರುವುದು ಹುಲಿಯೋ ಅಥವಾ ಚಿರತೆಯೋ ಎಂಬುದು ಇದೀಗ ಭಾರೀ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ. ಮರಾಠಿ ಗ್ರಾಮದ ಕಂಚಿಕೇರಿ ನಿವಾಸಿ ಗಣೇಶ್ ಎಂಬವರ ಮೇಲೆ ವನ್ಯಮೃಗ ದಾಳಿ ನಡೆಸಿತ್ತು. ಮನೆಯಲ್ಲಿ ಮಲಗಿದ್ದವರ ಮೇಲೆ ದಾಳಿ ನಡೆಸಿದ್ದ ಮೃಗ ಆನಂತರ ಅಲ್ಲಿಂದ ಕಾಡಿನೊಳಗೆ ಓಡಿ … Read more