ಲಾಂಗ್ ಹಿಡಿದು ಓಡಾಡಿದ ಬೋಂಡಾ ಗಣೇಶ! ಪೊಲೀಸರನ್ನ ನೋಡ್ತಿದ್ದಂತೆ ಎಂತ ಮಾಡಿದ ಗೊತ್ತಾ

Theft at Vinobanagar Shivamogga Burglary Shivamogga auto Driver Shivamogga news Family Attacked After Birthday Celebration in apmc shivamogga

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 14  2025: ಶಿವಮೊಗ್ಗದ ಬೊಮ್ಮನಕಟ್ಟೆಯಲ್ಲಿ ಲಾಂಗ್​ ಹಿಡಿದುಕೊಂಡು ಜನರಿಗೆ ಹೆದರಿಸಲು ಹೊರಟ್ಟಿದ್ದ ಬೋಂಡಾ ಗಣೇಶ ಎಂಬಾತನನ್ನ ವಿನೋಬನಗರ ಪೊಲೀಸರು ಬಂಧಿಸಿ ಆತನವಿರುದ್ಧ INDIAN ARMS ACT, 1959 (U/s-25(1)(A)) ಅಡಿಯಲ್ಲಿ ಕೇಸ್ ದಾಖಲಿಸಿದ್ದಾರೆ. ಕಳೆದ ಒಂಬತ್ತನೇ ತಾರೀಖು ಈತ ಇಲ್ಲಿನ ನಾಗೇಂದ್ರ ಕಾಲೋನಿ ಬಳಿ ಲಾಂಗ್​ ಹಿಡಿದು ಓಡಾಡುತ್ತಿದ್ದ. ಈ ಸಂಬಂಧ ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಗಸ್ತಿನಲ್ಲಿದ್ದ ಎಎಸ್‌ಐ ರಾಮಪ್ಪ , ಸಿಪಿಸಿ ಮಲ್ಲಪ್ಪ ಮತ್ತು ಸಿಪಿಸಿ ಮನುಶಂಕರ್ ಜೊತೆ … Read more

ಪೊಲೀಸ್ ಪ್ರಕಟಣೆ! ಇಬ್ಬರು ಮಹಿಳೆಯರ ಬಗ್ಗೆ ಸುಳಿವು ಸಿಕ್ಕರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿ

SHIVAMOGGA  |  Dec 13, 2023  | ಶಿವಮೊಗ್ಗದ ಸುರಭಿ ಸ್ವಾಧಾರ ಗೃಹದಿಂದ ಓರ್ವ ಯುವತಿ ಹಾಗೂ ಮತ್ತೊಬ್ಬಳು ಮಹಿಳೆ ಕಾಣೆಯಾಗಿದ್ದಾರೆ. ಅವರ ಬಗ್ಗೆ ಪ್ರಕಟಣೆ ನೀಡಿದ್ದು ಗುರುತು ಪರಿಚಯ ನೀಡಲಾಗಿದೆ. ಯಾರಿಗಾದರೂ ಇವರ ಸುಳಿವು ಸಿಕ್ಕಲ್ಲ ವಿನೋಬನಗರ ಪೊಲೀಸ್ ಸ್ಟೇಷನ್​ ಸಿಬ್ಬಂದಿಯನ್ನ ಸಂಪರ್ಕಿಸಲು ಕೋರಲಾಗಿದೆ.  ವಿನೋಬನಗರ ಪೊಲೀಸ್ ಸ್ಟೇಷನ್ ಶಾಂತಲ ಕೋಂ ಬಸವನಗೌಡ, 44 ವರ್ಷ ಇವರು ದಿ: 14-05-2023 ರಂದು ಸುರಭಿ ಸ್ವಾಧಾರ ಗೃಹದಿಂದ ಕಾಣೆಯಾಗಿರುತ್ತಾರೆ. ಶಾಂತಲ ಸುಮಾರು 5.4 ಅಡಿ ಎತ್ತರ, ದುಂಡು … Read more

ವಿನೋಬನಗರದಲ್ಲಿ ಕುಡಿದ ಮತ್ತಿನಲ್ಲಿ ನೀರಿನ ಟ್ಯಾಂಕ್​ ಏರಿದ ಪುಣ್ಯಾತ್ಮ! ಆಮೇಲೇನಾಯ್ತು ಗೊತ್ತಾ?

KARNATAKA NEWS/ ONLINE / Malenadu today/ Oct 6, 2023 SHIVAMOGGA NEWS   ಶಿವಮೊಗ್ಗ ನಗರದ ವಿನೋಬ ನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ನಿನ್ನೆ ಯುವಕನೊಬ್ಬ ಹೈಡ್ರಾಮಾ ನಡೆಸಿದ್ದಾನೆ. ಕುಡಿಯುವ ನೀರಿನ ಟ್ಯಾಂಕ್​ ಏರಿ ನಿಂತು ಆತಂಕ ಸೃಷ್ಟಿಸಿದವನನ್ನು ಕೊನೆಗೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಇತರರು ಸುರಕ್ಷಿತವಾಗಿ ಕೆಳಕ್ಕೆ ಇಳಿಸಬೇಕಾಯ್ತು.    ಏನಿದು ಘಟನೆ?/ ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಕಾಶಿಪುರದ ಶಿವಪ್ಪನಾಯಕ ಲೇಔಟ್​ ಬಳಿ ಇರುವ ನೀರಿನ ಟ್ಯಾಂಕ್ ಏರಿದ್ದಾನೆ. ಆದರೆ ಆನಂತರ ಆತನಿಗೆ … Read more