ತೀರ್ಥಹಳ್ಳಿಯಲ್ಲಿ ವೈರಲ್ ಆಗುತ್ತಿದೆ ಮತ್ತೊಂದು ವಿಡಿಯೋ! ರಾಜಕೀಯ ಮುಖಂಡರೊಬ್ಬರ ಆ ದೃಶ್ಯ ವೈರಲ್!
KARNATAKA NEWS/ ONLINE / Malenadu today/ Sep 14, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ಮತ್ತೊಂದು ಅಶ್ಲೀಲ ವಿಡಿಯೋ ವೈರಲ್ ಆಗಿದೆ. ತಾಲ್ಲೂಕಿನಲ್ಲಿ ಇತ್ತೀಚೆಗಷ್ಟೆ ಅಶ್ಲೀಲ ವಿಡಿಯೋಗಳು ಹರಿದಾಡಿದ್ದು, ಆ ಸಂಬಂಧ ಕೇಸ್ ಗಳು ಸಹ ದಾಖಲಾಗಿದ್ದವು. ಆನಂತರ ಹನಿಟ್ರ್ಯಾಪ್ ಸಂಬಂಧ ಪ್ರಕರಣವೊಂದು ದಾಖಲಾಗಿತ್ತು. ಈ ಪ್ರಕರಣ ಹೈಪ್ರೊಫೈಲ್ ಕೇಸ್ ಆಗಿ ಮಾರ್ಪಟ್ಟಿತ್ತು. ಇವೆಲ್ಲದರ ಬೆನ್ನಲ್ಲೆ ಮತ್ತೊಂದು ಅಶ್ಲೀಲ ವಿಡಿಯೋ ಹೊರಬಿದ್ದಿದೆ. ತೀರ್ಥಹಳ್ಳಿ ತಾಲ್ಲೂಕಿನಲ್ಲಿನ ಹಿರಿಯ ವ್ಯಕ್ತಿಯೊಬ್ಬರ ವಿಡಿಯೋ ಇದಾಗಿದ್ದು, ಸದ್ಯ ಸೋಶಿಯಲ್ … Read more