virat kohli on indian army / ಇಂಡಿಯನ್ ಆರ್ಮಿ ಬಗ್ಗೆ ವಿರಾಟ್ ಕೊಹ್ಲಿ BIG ಟ್ವೀಟ್
virat kohli on indian army ಐಪಿಎಲ್ ಪಂದ್ಯಾವಳಿಗಳು ಒಂದು ವಾರ ಮುಂದೂಡಿಕೆಯಾದ ಬೆನ್ನಲ್ಲೆ ಆರ್ಸಿಬಿ ಸ್ಟಾರ್ ವಿರಾಟ್ ಕೊಹ್ಲಿ ಟ್ವೀಟ್ ಮಾಡಿ, ದೇಶದ ಸೇನೆಗೆ ಒಗ್ಗಟ್ಟಿನ ಸಂದೇಶ ನೀಡಿದ್ದಾರೆ. virat kohli on indian army ಸಾಮಾಜಿಕ ಮಾಧ್ಯಮ ಇನ್ಸ್ಟಾಗ್ರಾಂನಲ್ಲಿ ಸಂದೇಶ ಪ್ರಕಟಿಸಿದ ಅವರು, ನಾವು ಒಗ್ಗಟ್ಟಾಗಿರುತ್ತೇವೆ. ಭಾರತೀಯ ಸೇನೆಗೆ ಸೆಲ್ಯೂಟ್ ಎಂದಿದ್ದಾರೆ. ಈ ಕಷ್ಟದ ಸಮಯದಲ್ಲಿ ನಮ್ಮ ದೇಶವನ್ನು ರಕ್ಷಿಸುತ್ತಿರುವುದಕ್ಕಾಗಿ ಭಾರತೀಯ ಸೇನೆಗೆ ಸೆಲ್ಯೂಟ್. ನಾವು ನಮ್ಮ ಸಶಸ್ತ್ರ ಪಡೆಗಳೊಂದಿಗೆ ಒಗ್ಗಟ್ಟಿನಿಂದ ಇರುತ್ತೇವೆ. ನಮ್ಮ ವೀರ … Read more