ಶಿವಮೊಗ್ಗ ಡಿಸಿ ಆಪೀಸ್​ ಎದುರು ಹಿಂದೂ ಪರ ಸಂಘಟನೆಗಳ ಪ್ರತಿಭಟನೆ! ಕೇಸ್​ ದಾಖಲಿಸಲು ಒತ್ತಾಯ

VHP and Bajrang Dal Protest Against DJ Use in Eid Milad

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 16, 2025 :  ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆಯಲ್ಲಿ ನೂರಾರು ಡಿಜೆಗಳನ್ನು ಬಳಸಲು ಅನುಮತಿ ನೀಡಿದ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ, ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು (vhp and Bajrang Dal) ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಹಿಂದೂ ಹಬ್ಬಗಳಿಗೆ ಡಿಜೆಗಳಿಗೆ ಅನುಮತಿ ನೀಡದೆ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಅವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು  ಕಾನೂನುಬಾಹಿರವಾಗಿ ಡಿಜೆ ಬಳಸಿದವರ ವಿರುದ್ಧ ಕ್ರಮ … Read more