ಭದ್ರಾವತಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಬಗ್ಗೆ ಕೊನೆಯ ಅಭಿಪ್ರಾಯ ತಿಳಿಸಿದ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ

ಲಕ್ಷಾಂತರ ಮಂದಿಗೆ ಬದುಕು ಕೊಟ್ಟಿದ್ದ ಭದ್ರಾವತಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನುಉಳಿಸಿಕೊಳ್ಳುವ ಪ್ರಯತ್ನಗಳೆಲ್ಲವೂ ವಿಫಲವಾಗಿದೆ. ಈ ಸಂಬಂಧ ದೆಹಲಿಯಲ್ಲಿ ಇತ್ತೀಚೆಗೆ ನಡೆದ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ (ಸೈಲ್) ಆಡಳಿತ ಮಂಡಳಿಯಲ್ಲಿ ಕಾರ್ಖಾನೆಯನ್ನು ಮುಚ್ಚುವ ಪ್ರಸ್ತಾವನೆಗೆ ಅಂಗೀಕಾರ ದೊರಕಿದೆ. ಇದರಿಂದಾಗಿ ಕಾರ್ಖಾನೆಯನ್ನು ಮುಚ್ಚುವುದು ಅಧಿಕೃತವಾಗುತ್ತಿದೆ.  bhadravathi : ಭದ್ರಾವತಿ ಕ್ಷೇತ್ರ ಗೆಲ್ಲೋಕೆ ದೆಹಲಿ ಬಿಜೆಪಿ ಪ್ಲಾನ್​! ಬಿಜೆಪಿ ಅಭ್ಯರ್ಥಿ ಮಂಗೋಟೆ ರುದ್ರೇಶ್​ರವರಾ? ಟಿಕೆಟ್ ಕೇಳಲು ಬಂದವರಿಗೆ ಬಿಎಸ್​​ವೈ ಹೇಳಿದ್ದೇನು? ಈ ಸಂಬಂಧ ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಸಿಎಂ ಬಿಎಸ್​ … Read more