bhadravati bundh : ವಿಐಎಸ್ಎಲ್ ಉಳಿಸಿಕೊಳ್ಳಲು ಭದ್ರಾವತಿ ಬಂದ್! ಕಾರ್ಮಿಕ ಸಂಘಟನೆಗಳ ಕರೆ! ವಿವರ ಇಲ್ಲಿದೆ
MALENADUTODAY.COM | SHIVAMOGGA | #KANNADANEWSWEB ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಮುಚ್ಚುವ ಕೇಂದ್ರ ಸರ್ಕಾರದ ತೀರ್ಮಾನ ಖಂಡಿಸಿ ಇದೇ ಫೆಬ್ರವರಿ 24 ರಂದು ಭದ್ರಾವತಿ ಸಂಪೂರ್ಣ ಬಂದ್ ಮಾಡುವ ಕರೆ ನೀಡಲಾಗಿದೆ. ಕಾರ್ಮಿಕ ಸಂಘಟನೆಗಳು ಕರೆಕೊಟ್ಟಿರುವ ಈ ಹೋರಾಟಕ್ಕೆ ಸಮಸ್ತ ನಾಗರೀಕರು ಬೆಂಬಲ ಸೂಚಿಸಬೇಕು ಎಂದು ಕೋರಲಾಗಿದೆ. ಈ ಸಂಬಂಧ ನಿನ್ನೆ ಸಂಜೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಂಘಟನೆಗಳ ಪ್ರಮುಖರು, ಮೈಸೂರು ಮಹಾರಾಜರು ಹಾಗೂ ವಿಶ್ವೇಶ್ವರಾಯರ ದೂರದೃಷ್ಠಿಯ ಪ್ರತೀಕ … Read more