ಶಿವಮೊಗ್ಗ KSRTC ಬಸ್ ನಿಲ್ದಾಣದ ನಿರೀಕ್ಷಣಾ ಕೊಠಡಿಯಲ್ಲಿ ಕುಳಿತಲ್ಲೇ ವ್ಯಕ್ತಿ ಸಾವು!
SHIVAMOGGA| Dec 16, 2023 | ಶಿವಮೊಗ್ಗ ನಗರದಲ್ಲಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿರುವ ನಿರೀಕ್ಷಣಾ ಕೊಠಡಿಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ್ದು, ಅವರ ವಾರಸ್ಸುದಾರರ ಪತ್ತೆಗೆ ಮನವಿ ಮಾಡಲಾಗಿದೆ. ಈ ಸಂಬಂಧ ವಾರ್ತಾ ಇಲಾಖೆ ಮೂಲಕ ದೊಡ್ಡಪೇಟೆ ಪೊಲೀಸ್ ಠಾಣೆ ಪೊಲೀಸರು ಪ್ರಕಟಣೆಯನ್ನ ಹೊರಡಿಸಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆ ಶಿವಮೊಗ್ಗ ಸರ್ಕಾರಿ ಬಸ್ ನಿಲ್ದಾಣದ ನಿರೀಕ್ಷಣಾ ಕೊಠಡಿಯಲ್ಲಿ ಸುಮಾರು 45 ರಿಂದ 50 ವರ್ಷದ ಅಪರಿಚಿತ ವ್ಯಕ್ತಿ ಕುಳಿತಲ್ಲೇ ಮೃತಪಟ್ಟಿದ್ದು, ಈತನ ವಿಳಾಸ, … Read more